Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ: ರಾಜಭವನ ಸ್ಪಷ್ಟನೆ
ಪ್ರಮುಖ

ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ: ರಾಜಭವನ ಸ್ಪಷ್ಟನೆ

Share
1 Min Read
SHARE

newsics.com

ಬೆಂಗಳೂರು: ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಶಾಸಕ ಜನಾರ್ಧನ ರೆಡ್ಡಿ ಅವರ ವಿರುದ್ಧ ವಿಚಾರಣೆಗೆ ಸಂಬಂಧಿಸಿದಂತೆ ಯಾವುದೇ ಕಡತ ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಇಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.

ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನ ಚಲೋ ನಡೆಸಿದರು. ಇದರ ಬೆನ್ನಲ್ಲೇ ರಾಜಭವನವು, ಪ್ರಾಸಿಕ್ಯೂಷನ್ ಕಡತಗಳು ನಮ್ಮ ಕಚೇರಿಯಲ್ಲಿ ಬಾಕಿ ಇಲ್ಲ ಎಂದು ಮಾಹಿತಿ ನೀಡಿದೆ. ಹೀಗಾಗಿ ಇದೀಗ ಕಾಂಗ್ರೆಸ್ ಸುಳ್ಳು ಹೇಳಿತ್ತೇ? ಅಥವಾ ರಾಜ್ಯಭವನವೇ ಸುಳ್ಳು ಮಾಹಿತಿ ನೀಡಿದ್ಯಾ? ಎನ್ನು ಪ್ರಶ್ನೆಗಳು ಉದ್ಭವಿಸಿವೆ
ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಟಿ.ಜೆ ಅಬ್ರಾಹಂ ಅವರು, ವಿವಿಧ ಸಕ್ಷಮ ಪ್ರಾಧಿಕಾರಗಳು ವಿಚಾರಣೆಗೆ ಅನುಮತಿ ಕೋರಿರುವ ಪ್ರಸ್ತಾವಣೆಗಳ ಬಾಕಿ ಇರು ಕುರಿತಂತೆ ರಾಜ್ಯಪಾಲರ ಕಚೇರಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಾಹಿತಿ ಕೇಳಿದ್ದರು. ಅಬ್ರಾಹಂ ಸಲ್ಲಿಸಿದ್ದ ಈ ಮಾಹಿತಿ ಹಕ್ಕು ಅರ್ಜಿಗೆ ರಾಜ್ಯಭವನ ಕೇವಲ 9 ದಿನಗಳಲ್ಲೇ ಉತ್ತರಿಸಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ವಿರುದ್ಧ ವಿಚಾರಣೆಗೆ ಅನುಮತಿ ಕೋರಿರುವ ಯಾವ ಕಡತವೂ ಸಹ ರಾಜ್ಯಪಾಲರ ಕಚೇರಿಯಲ್ಲಿ ಇಲ್ಲ ಎಂದು ಮಾಹಿತಿ ಒದಗಿಸಿದೆ.

TAGGED:No prosecution application pending: Raj Bhavan clarifies
Share This Article
Facebook Twitter Copy Link Print
Previous Article ಹೈದರಾಬಾದ್ ಗೆ ತೆರಳುತ್ತಿದ್ದ ಇಂಡಿಗೋ ತುರ್ತು ಭೂಸ್ಪರ್ಶ
Next Article ತಿಂಡಿಗೆ ಅವಲಕ್ಕಿ ಬೇಡ ಎಂದಿದ್ದಕ್ಕೆ ಜಗಳ: ನವವಿವಾಹಿತೆ ಆತ್ಮ*ಹತ್ಯೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?