Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿಂಡಿಗೆ ಅವಲಕ್ಕಿ ಬೇಡ ಎಂದಿದ್ದಕ್ಕೆ ಜಗಳ: ನವವಿವಾಹಿತೆ ಆತ್ಮ*ಹತ್ಯೆ!
ದೇಶ

ತಿಂಡಿಗೆ ಅವಲಕ್ಕಿ ಬೇಡ ಎಂದಿದ್ದಕ್ಕೆ ಜಗಳ: ನವವಿವಾಹಿತೆ ಆತ್ಮ*ಹತ್ಯೆ!

Share
1 Min Read
SHARE

newsics.com

ಭೋಪಾಲ್: ಮಧ್ಯಪ್ರದೇಶದಲ್ಲಿ ನವವಿವಾಹಿತೆಯೊಬ್ಬಳು ಅವಲಕ್ಕಿಗಾಗಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.

ಬಾಲಕಿಶನ್ ಮತ್ತು ಕವಿತಾ ಮದುವೆಯಾಗಿ ಕೆಲವೇ ದಿನಗಳಾಗಿತ್ತು. ಇಬ್ಬರು ಒಬ್ಬರನ್ನೊಬ್ಬರು ತುಂಬಾ ಪ್ರೀತಿಸುತ್ತಿದ್ದರು. ಆದರೆ ಗಂಡ ಅವಲಕ್ಕಿ (ಪೋಹಾ) ತಿನ್ನಬೇಡ ಅಂದಿದ್ದಕ್ಕೆ ಕವಿತಾ ಕೋಪಗೊಂಡಿದ್ದಳು. ಕವಿತಾ ಪೋಹಾ ತಯಾರಿಸಲು ಮುಂದಾಗಿದ್ದಕ್ಕೆ ಗಂಡ ಬೇಡ ಎಂದಿದ್ದಾನೆ. ಮನೆಯಲ್ಲಿರುವ ಡ್ರೈ ಫ್ರೂಟ್ಸ್ ತಿನ್ನುವಂತೆ ಸಲಹೆ ನೀಡಿದ್ದಾನೆ. ಇದೇ ವಿಚಾರವಾಗಿ ಬಾಲಕಿಶನ್ ಮತ್ತು ಕವಿತಾ ನಡುವೆ ಜಗಳ ನಡೆದಿದೆ.

ಬಾಲಕಿಶನ್ ಪೋಹಾ ಮಾಡಲು ತಡೆದಿದ್ದಕ್ಕೆ ಮುನಿಸಿಕೊಂಡ ಕವಿತಾ ಕೋಣೆಗೆ ಹೋಗಿ ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೋಪದಲ್ಲಿದ್ದಾಳೆ ಎಂದು ಬಾಲಕಿಶನ್ ಪತ್ನಿಯ ಮನವೊಲಿಸಲು ಮುಂದಾಗಿಲ್ಲ. ಕೆಲ ಸಮಯದ ಬಳಿಕ ಪತ್ನಿಯನ್ನು ಕೂಗಿದ್ದಾನೆ. ಒಳಗಡೆಯಿಂದ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಬಾಗಿಲು ತಟ್ಟಿದ್ದಾನೆ. ಕೊನೆಗೆ ಬಾಗಿಲು ಮುರಿದು ಒಳಗೆ ಹೋದಾಗ ಕವಿತಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಾಲಕಿಶನ್‌ನಿಂದ ಹೇಳಿಕೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮಲೆನಾಡು ಗಿಡ್ಡ ಹಸುಗಳ ಸಾಕಣೆಗೆ ಮುಂದಾದ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್!

ಜೈಲು ಶಿಕ್ಷೆಯ ಭಯ: ನ್ಯಾಯಾಧೀಶರೆದುರೇ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

ಪ್ರತಿ ದಿನ 6 ಗಂಟೆಗಿಂತ ಕಡಿಮೆ ನಿದ್ರೆ ಮಾಡ್ತೀರಾ? ಹಾಗಾದ್ರೆ ಈ ಸಮಸ್ಯೆ ಕಾಡಬಹುದು ಎಚ್ಚರ

TAGGED:Fight over not having poha for breakfast: Newly married women life ends
Share This Article
Facebook Twitter Copy Link Print
Previous Article ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ: ರಾಜಭವನ ಸ್ಪಷ್ಟನೆ
Next Article ರಾಜ್ಯಪಾಲರ ಕೋಲಾರ ಪ್ರವಾಸ ರದ್ದು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?