Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲಬುರಗಿಯಲ್ಲಿ ಭಾರೀ ಮಳೆ, ಸೇತುವೆ, ದೇಗುಲ ಮುಳುಗಡೆ, ಜನಜೀವನ ಅಸ್ತವ್ಯಸ್ತ
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ ಭಾರೀ ಮಳೆ, ಸೇತುವೆ, ದೇಗುಲ ಮುಳುಗಡೆ, ಜನಜೀವನ ಅಸ್ತವ್ಯಸ್ತ

Share
1 Min Read
SHARE

newsics.com

ಕಲಬುರಗಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಹಲವು ಸೇತುವೆಗಳು ಹಾಗೂ ದೇವಸ್ಥಾನಗಳು ಜಲಾವೃತಗೊಂಡಿವೆ.

ಶುಕ್ರವಾರ ತಡರಾತ್ರಿಯಿಂದ ಪ್ರಾರಂಭವಾದ ಮಳೆ ಭಾನುವಾರ ಮಧ್ಯಾಹ್ನದವರೆಗೂ ಬಿಟ್ಟು ಬಿಡದೇ ಸುರಿಯುತ್ತಿದ್ದು, ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಲ್ಲಿ ಅಣವಾರ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿದೆ. ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಜಿಲ್ಲೆಯ ಸೇಡಂ ತಾಲೂಕಿನ ಕಾಗಿಣಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮಳಖೇಡದ ಉತ್ತರಾದಿಮಠ, ಜಯತೀರ್ಥರ ಮೂಲ ವೃಂದಾವನವು ಸಂಪೂರ್ಣ ಜಲಾವೃತವಾಗಿದೆ. ಕಾಗಿಣಾ ನದಿಯ ಸೇತುವೆ ಮೇಲಿಂದ ಹಾದುಹೋಗುವ ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗೀತವಾಗಿದೆ.

ಜಿಲ್ಲೆಯ ಚಿಂಚೋಳಿ ತಾಲೂಕಿನ ಬೆನಕನಳ್ಳಿ ಗ್ರಾಮದ ಅನೇಕ ಮನೆಗಳಿಗೆ ನೀರು ನುಗ್ಗಿದ್ದು, ಅದೇ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಸುತ್ತಲೂ ಮಳೆಯ ನೀರು ಆವರಿಸಿಕೊಂಡಿದೆ.

ಅಪ್ರಾಪ್ತ ಬಾಲಕರು ಚುಡಾಯಿಸಿದ್ದರಿಂದ ನೊಂದ ಬಾಲಕಿ ನೇಣಿಗೆ ಶರಣು, ಗ್ರಾಮದಲ್ಲಿ ಬಿಗುವಿನ ವಾತಾವರಣ

ಪತಿ ದರ್ಶನ್ ಗಾಗಿ ವಿಜಯಲಕ್ಷ್ಮಿ ಏನೇನು ತಂದಿದ್ದರು?

ಬಿಎಂಟಿಸಿ ಕಂಡಕ್ಟರ್ ಪರೀಕ್ಷೆಯಲ್ಲಿ ನಕಲು: ಅಭ್ಯರ್ಥಿಗಳಿಂದಲೇ ಆರೋಪ

ರಾಜ್ಯಪಾಲರ ಕೋಲಾರ ಪ್ರವಾಸ ರದ್ದು

TAGGED:bridgeHeavy rain in Kalaburagilife disruptedtemple submerged
Share This Article
Facebook Twitter Copy Link Print
Previous Article ಕಲಬುರಗಿಯಲ್ಲಿ ಭಾರೀ ಮಳೆ, ಸೇತುವೆ, ದೇಗುಲ ಮುಳುಗಡೆ, ಜನಜೀವನ ಅಸ್ತವ್ಯಸ್ತ
Next Article ನೀವು ಮೆಂಟಲಿ ಸ್ಟ್ರಾಂಗ್ ಆಗಬೇಕಾ? ಈ ರೀತಿ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?