Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೈಟ್ ಹಂಚಿಕೆ ಹಗರಣ: ಮುಡಾ ಮಾಜಿ ಆಯುಕ್ತರಿಬ್ಬರ ವಿರುದ್ಧ ಲೋಕಾಯುಕ್ತ ಡಿಜಿಗೆ ಬಿಜೆಪಿ ದೂರು
ಕರ್ನಾಟಕಪ್ರಮುಖ

ಸೈಟ್ ಹಂಚಿಕೆ ಹಗರಣ: ಮುಡಾ ಮಾಜಿ ಆಯುಕ್ತರಿಬ್ಬರ ವಿರುದ್ಧ ಲೋಕಾಯುಕ್ತ ಡಿಜಿಗೆ ಬಿಜೆಪಿ ದೂರು

Share
1 Min Read
SHARE

newsics.com
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನ ಹಂಚಿಕೆಯ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ಲಿಖಿತ ದೂರು ನೀಡಿದೆ.

ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಅವರು ಈ ದೂರು ನೀಡಿದ್ದು, ಮುಡಾ ಮಾಜಿ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ವಿರುದ್ಧ ಕ್ರಮ ಜೈಗೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರನ್ನು ಆಗ್ರಹಿಸಿದ್ದಾರೆ.

ಬದಲಿ ನಿವೇಶನ ಹಂಚಿಕೆಯ ಬಹುಕೋಟಿ ಹಗರಣದಲ್ಲಿ ಮುಡಾದ ಈ ಇಬ್ಬರು ಮಾಜಿ ಆಯುಕ್ತರು ಭಾಗಿಯಾಗಿದ್ದಾರೆ. ಕೂಡಲೇ ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

https://www.newsics.com/2024/09/01/heavy-rain-in-kalaburagi-bridge-temple-submerged-life-disrupted-2/

ಅಪ್ರಾಪ್ತ ಬಾಲಕರು ಚುಡಾಯಿಸಿದ್ದರಿಂದ ನೊಂದ ಬಾಲಕಿ ನೇಣಿಗೆ ಶರಣು, ಗ್ರಾಮದಲ್ಲಿ ಬಿಗುವಿನ ವಾತಾವರಣ

ಬಿಎಂಟಿಸಿ ಕಂಡಕ್ಟರ್ ಪರೀಕ್ಷೆಯಲ್ಲಿ ನಕಲು: ಅಭ್ಯರ್ಥಿಗಳಿಂದಲೇ ಆರೋಪ

TAGGED:Site sharing scam: BJP complains to Lokayukta DG against two ex-Muda commissioners
Share This Article
Facebook Twitter Copy Link Print
Previous Article ನೀವು ಮೆಂಟಲಿ ಸ್ಟ್ರಾಂಗ್ ಆಗಬೇಕಾ? ಈ ರೀತಿ ಮಾಡಿ
Next Article ನಿಮ್ಮ ಮಕ್ಕಳು ಮಿತಿಮೀರಿ ಟಿವಿ, ಮೊಬೈಲ್‌ ನೋಡುತ್ತಿದ್ದಾರಾ..? ಈ ಅಪಾಯ ತಪ್ಪಿದ್ದಲ್ಲ, ಎಚ್ಚರ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?