Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಗೆ ಕ್ರಮ: ಸಿಎಂ
ಕರ್ನಾಟಕಪ್ರಮುಖ

ರಾಜ್ಯದ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಗೆ ಕ್ರಮ: ಸಿಎಂ

Share
1 Min Read
SHARE

newsics.com

ಮೈಸೂರು: ನಗರದ ಚಾಮುಂಡಿಬೆಟ್ಟದಲ್ಲಿರುವ ಶಕ್ತಿದೇವತೆ ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಮಂಗಳವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಾಸ್ತಾವಿಕವಾಗಿ ಮಾತನಾಡಿದರು‌.

ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು.

ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಶುಚಿತ್ವಕ್ಕೆ ಅದ್ಯತೆಯಿರಲಿ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಸಿದರು.

ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಹ್ಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ. ಈ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಿಂಗಾಪುರ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

ನಟಿಯರ ವ್ಯಾನಿಟಿ ವ್ಯಾನ್‌ನಲ್ಲಿ ಹಿಡನ್ ಕ್ಯಾಮರಾ, ಬೆತ್ತಲೆ ದೃಶ್ಯ ಸೆರೆ! ಬೆಚ್ಚಿಬೀಳಿಸಿದ ನಟಿ ರಾಧಿಕಾ ಹೇಳಿಕೆ

ದೆಹಲಿಗೂ ಲಗ್ಗೆಯಿಟ್ಟ ಕರ್ನಾಟಕದ ನಂದಿನಿ ಬ್ರಾಂಡ್!

TAGGED:Steps taken to form an authority for the development of temples in the state: CM
Share This Article
Facebook Twitter Copy Link Print
Previous Article ದರ್ಶನ್ ಪ್ರಕರಣದ ಬಗ್ಗೆ ಬಿ ದಯಾನಂದ್ ಮಹತ್ವದ ಹೇಳಿಕೆ
Next Article ರಕ್ಷಣಾ ಕಾರ್ಯಾಚರಣೆ ವೇಳೆ ಸೇನಾ ಹೆಲಿಕಾಪ್ಟರ್ ಪತನ: ಮೂವರಿಗಾಗಿ ಶೋಧ

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?