Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಕ್ಷಣಾ ಕಾರ್ಯಾಚರಣೆ ವೇಳೆ ಸೇನಾ ಹೆಲಿಕಾಪ್ಟರ್ ಪತನ: ಮೂವರಿಗಾಗಿ ಶೋಧ
ದೇಶಪ್ರಮುಖ

ರಕ್ಷಣಾ ಕಾರ್ಯಾಚರಣೆ ವೇಳೆ ಸೇನಾ ಹೆಲಿಕಾಪ್ಟರ್ ಪತನ: ಮೂವರಿಗಾಗಿ ಶೋಧ

Share
1 Min Read
SHARE

newsics.com
ಪೋರ್‌ಬಂದರ್: ಗುಜರಾತ್‌ನ ಪೋರಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸಹಾಯಕ್ಕಾಗಿ ತೆರಳಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರದಲ್ಲಿ ಮುಳುಗಿದ್ದು, ಇಬ್ಬರು ಪೈಲಟ್‌ಗಳು ಮತ್ತು ಡೈವರ್ ಸೇರಿದಂತೆ ಮೂವರು ನಾಪತ್ತೆಯಾಗಿದ್ದಾರೆ.

ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡುತ್ತಿದ್ದ ಸಮಯದಲ್ಲಿ ಈ ದುರಂತ ಸಂಭವಿಸಿದೆ.

ಹೆಲಿಕಾಪ್ಟರ್‌ನಲ್ಲಿ ನಾಲ್ವರಿದ್ದು, ಒಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಹೆಲಿಕಾಪ್ಟರ್ ಅವಶೇಷಗಳೂ ಪತ್ತೆಯಾಗಿವೆ. ರಕ್ಷಿಸಲ್ಪಟ್ಟ ವ್ಯಕ್ತಿ ಡೈವರ್ ಆಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು‌ ಕೋಸ್ಟ್ ಗಾರ್ಡ್ ಮೂಲಗಳು ತಿಳಿಸಿವೆ.

ಅರಬ್ಬಿ ಸಮುದ್ರದಲ್ಲಿ ಸಿಲುಕಿರುವ ಹಡಗಿನಿಂದ ಸಹಾಯಕ್ಕಾಗಿ ಸಂದೇಶ ಕಳುಹಿಸಿದಾಗ ಈ ಅವಘಡ ಸಂಭವಿಸಿದೆ ಎಂದು ಕೋಸ್ಟ್ ಗಾರ್ಡ್ ಹೇಳಿದೆ. ಹಡಗಿನಿಂದ ಜನರನ್ನು ಸ್ಥಳಾಂತರಿಸುವ ಸಮಯದಲ್ಲಿ ಹೆಲಿಕಾಪ್ಟರ್ ಅಲ್ಲಿಗೆ ತಲುಪಿದಾಗ, ಪತನವಾಗಿದೆ.

ನಾಪತ್ತೆಯಾಗಿರುವ ಇಬ್ಬರು ಪೈಲಟ್‌ಗಳು ಮತ್ತು ಡೈವರ್‌ಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಕೋಸ್ಟ್ ಗಾರ್ಡ್ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳನ್ನು ಶೋಧ ಕಾರ್ಯಾಚರಣೆಗೆ ನಿಯೋಜಿಸಿದೆ.

ಗುಜರಾತ್‌ನಲ್ಲಿ ಸುರಿಯುತ್ತಿರುವ ಭಾರೀ ಮಳೆ ಅನಾಹುತ ಸೃಷ್ಟಿಸಿದೆ. ಇದರಿಂದಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಪೋರಬಂದರ್ ಮತ್ತು ದ್ವಾರಕಾದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇಲ್ಲಿ 33 ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗಿದೆ.

ಸ್ಥಳಾಂತರಿಸಲು ಹೆಲಿಕಾಪ್ಟರ್ ಹಡಗನ್ನು ಸಮೀಪಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ. ಕೋಟ್ ಗಾರ್ಡ್ ಶೋಧ ಕಾರ್ಯಾಚರಣೆಗಾಗಿ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳನ್ನು ನಿಯೋಜಿಸಲಾಗಿದೆ.

ರಾಜ್ಯದ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಗೆ ಕ್ರಮ: ಸಿಎಂ

ಬೆಂಗಳೂರಿನ ಗಣೇಶೋತ್ಸವಕ್ಕೆ ಖಾಕಿ ಪಡೆ ಅಲರ್ಟ್; 3 ರೀತಿ ಪ್ರದೇಶ ಗುರುತಿಸಿದ ಪೊಲೀಸರು

ನಟಿಯರ ವ್ಯಾನಿಟಿ ವ್ಯಾನ್‌ನಲ್ಲಿ ಹಿಡನ್ ಕ್ಯಾಮರಾ, ಬೆತ್ತಲೆ ದೃಶ್ಯ ಸೆರೆ! ಬೆಚ್ಚಿಬೀಳಿಸಿದ ನಟಿ ರಾಧಿಕಾ ಹೇಳಿಕೆ

ಸಿಂಗಾಪುರ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

TAGGED:Army helicopter crashes during rescue operation: Search for three
Share This Article
Facebook Twitter Copy Link Print
Previous Article ರಾಜ್ಯದ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಗೆ ಕ್ರಮ: ಸಿಎಂ
Next Article ಡೆಂಗ್ಯೂವನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ಸರ್ಕಾರ

Popular Posts

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Social Networks

Facebook-f Instagram Twitter
Welcome Back!

Sign in to your account

Lost your password?