Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ನೂಡಲ್ಸ್ ತಿಂದು ಬಾಲಕಿ ಸಾವು
Uncategorized

ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ನೂಡಲ್ಸ್ ತಿಂದು ಬಾಲಕಿ ಸಾವು

Share
0 Min Read
SHARE

newsics.com

ನವದೆಹಲಿ: ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ನೂಡಲ್ಸ್ ತಿಂದು ಬಾಲಕಿ ಸಾವನ್ನಪ್ಪಿದ್ದಾಳೆ.
ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ.
ತಿರುಚ್ಚಿಯ ತಿರುವೆರುಂಪುರ್ ಮೂಲದ ಸ್ಟೆಫಿ ಜಾಕ್ವೆಲಿನ್ (15) ಮೃತ ಬಾಲಕಿ.

ಮಗಳಿಗೆ ನೂಡಲ್ಸ್ ಇಷ್ಟವೆಂದು ಬಾಲಕಿಯ ತಾಯಿ ಕಳೆದ ಶನಿವಾರ ರಾತ್ರಿ ಆನ್‌ಲೈನ್‌ನಲ್ಲಿ ಮಸಾಲೆಯುಕ್ತ ನೂಡಲ್ಸ್ ಅನ್ನು ಆರ್ಡರ್ ಮಾಡಿದ್ದರು.

ರಾತ್ರಿ ನೂಡಲ್ಸ್ ತಿಂದು ಮಲಗಿದ ಬಾಲಕಿ ಮರುದಿನ ಬೆಳಗ್ಗೆ ಬಹಳ ಹೊತ್ತಾದರೂ ಏಳಲಿಲ್ಲ ಎನ್ನಲಾಗಿದೆ. ಇದಾದ ಬಳಿಕ ಪೋಷಕರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆದರೆ ವೈದ್ಯರು ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

Share This Article
Facebook Twitter Copy Link Print
Previous Article ಉಕ್ರೇನ್‌ನ ಪೋಲ್ಟವಾದಲ್ಲಿ ರಷ್ಯಾದಿಂದ ಕ್ಷಿಪಣಿ ದಾಳಿ; 41 ಮಂದಿ ಸಾವು
Next Article ಕೂದಲು ಉದುರುತಿದ್ಯಾ?ಶಾಂಪೂಗೆ ಈ ಪುಡಿ ಮಿಕ್ಸ್ ಮಾಡಿ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?