Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಕೂದಲು ಉದುರುತಿದ್ಯಾ?ಶಾಂಪೂಗೆ ಈ ಪುಡಿ ಮಿಕ್ಸ್ ಮಾಡಿ!
ಲೈಫ್‌ಸ್ಟೈಲ್

ಕೂದಲು ಉದುರುತಿದ್ಯಾ?ಶಾಂಪೂಗೆ ಈ ಪುಡಿ ಮಿಕ್ಸ್ ಮಾಡಿ!

Share
1 Min Read
SHARE

newsics.com

ಸಾಮಾನ್ಯವಾಗಿ ನಮ್ಮ ಕೂದಲು ಉದ್ದವಾಗಿ ಮತ್ತು ದಪ್ಪವಾಗಿ ಸುಂದರವಾಗಿ ಕಾಣಬೇಕು ಎಂದು ಎಲ್ಲ ಹುಡುಗಿಯರು ಆಸೆ ಹೊಂದಿರುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಅನೇಕ ಮಂದಿ ಕೂದಲು ಉದುರುವಿಕೆ ಸಮಸ್ಯೆಯಿಂದ ಬೇಸತ್ತಿದ್ದಾರೆ.

ಕೆಲ ಮಂದಿಗೆ ಕೂದಲನ್ನು ಬಾಚಿದರೆ ಸಾಕು ಬಹಳಷ್ಟು ಕೂದಲು ಉದುರುತ್ತದೆ. ಕೂದಲು ಉದುರುವಿಕೆ ಸಮಸ್ಯೆ ಬಗ್ಗೆ ದೆಹಲಿ ಮೂಲದ ಚರ್ಮರೋಗ ತಜ್ಞೆ ನೇಹಾ ಖುರಾನಾ ಒಂದಷ್ಟು ಟಿಪ್ಸ್ ನೀಡಿದ್ದಾರೆ. ಇವರು ಹೇಳುವ ಪ್ರಕಾರ, ಪಟಿಕ ಕೂದಲಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದು, ಇದರಲ್ಲಿ ಹಲವು ಔಷಧೀಯ ಗುಣಗಳಿವೆ ಎಂದು ತಿಳಿಸಿದ್ದಾರೆ.

ನೀವು ಅತಿಯಾದ ಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿದ್ದರೆ ಅಥವಾ ಕೂದಲ ಬೆಳವಣಿಗೆ ನಿಂತಿದ್ದರೆ ಪಟಿಕ ಬೆರೆಸಿದ ನೀರಿನಲ್ಲಿ ತಲೆಗೆ ಸ್ನಾನ ಮಾಡುವುದು ಉತ್ತಮ. ಏಕೆಂದರೆ ಇದು ಕೂದಲಿಗೆ ಪೋಷಕಾಂಶಗಳನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಇದನ್ನು ಬಳಸುವ ಮತ್ತೊಂದು ವಿಧಾನವೆಂದರೆ ಗುಲಾಬಿ ಪಟಿಕ ಪುಡಿಯನ್ನು ಮೊದಲು ಹರಳೆಣ್ಣೆಯಲ್ಲಿ ಬೆರೆಸಿ, ನಂತರ ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ, 20 ನಿಮಿಷಗಳ ಕಾಲ ಬಿಡಿ. ಈಗ ಶುದ್ಧ ನೀರಿನಿಂದ ನಿಮ್ಮ ಕೂದಲನ್ನು ತೊಳೆಯಿರಿ. ಹೀಗೆ ವಾರದಲ್ಲಿ ಎರಡು ಬಾರಿಯಾದರೂ ಮಾಡಿದರೆ ಸಾಕು, ನಿಮ್ಮ ಕೂದಲು ಉದುರಿವಿಕೆ ಸಮಸ್ಯೆ ದೂರವಾಗುತ್ತದೆ ಎಂದೇ ಹೇಳಬಹುದು.

ಕೂದಲು ಉದುರುವಿಕೆಗೆ ಒತ್ತಡ ಪ್ರಮುಖ ಕಾರಣವಾಗಿದೆ. ಆದ್ದರಿಂದ ನಿಯಮಿತವಾಗಿ ನಿಮ್ಮ ತಲೆಯನ್ನು ಎಣ್ಣೆಯಿಂದ ಮಸಾಜ್ ಮಾಡುವುದು ಮುಖ್ಯ. ಹೀಗೆ ಮಾಡುವುದರಿಂದ ಒತ್ತಡ ದೂರವಾಗುತ್ತದೆ ಮತ್ತು ರಕ್ತ ಸಂಚಾರವೂ ಸುಧಾರಿಸುತ್ತದೆ.

.

TAGGED:Hair loss? Mix this powder with shampoo! 
Share This Article
Facebook Twitter Copy Link Print
Previous Article ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ನೂಡಲ್ಸ್ ತಿಂದು ಬಾಲಕಿ ಸಾವು
Next Article ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು,ಆಸ್ಪತ್ರೆಗೆ ದಾಖಲು

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read
ಲೈಫ್‌ಸ್ಟೈಲ್

ಮಹಿಳೆಯರೇ. ಗಾಜಿನ ಬಳೆ ಧರಿಸೋದು ಎಷ್ಟು ಪ್ರಯೋಜನಕಾರಿ?

2 Min Read
ಪ್ರಮುಖಆರೋಗ್ಯ

ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

1 Min Read
ಲೈಫ್‌ಸ್ಟೈಲ್

ಈ ವಸ್ತುಗಳನ್ನು ತಪ್ಪಿಯೂ ಬಾತ್‌ರೂಮ್‌ನಲ್ಲಿ ಇಡಬೇಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?