Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು,ಆಸ್ಪತ್ರೆಗೆ ದಾಖಲು
ಕರ್ನಾಟಕ

ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು,ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಕಳೆದ 4 ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಇಂದು ಮತ್ತಷ್ಟು ಅನಾರೋಗ್ಯಗೊಂಡಿರೋದ್ರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರೋ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು ಪಾದಯಾತ್ರೆ ಬಳಿಕ, ತಿರುಪತಿ ಪ್ರವಾಸ ಮಾಡಿದ್ದ ಸುರೇಶ್ ಕುಮಾರ್ಗೆ ಕಳೆದ ನಾಲ್ಕು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದೆ. ಅಪರೂಪದ ಮ್ಯೂಟೆಂಟ್ ಚಿಕನ್ ಗುನ್ಯಾ ಎಂದು ಹೇಳಲಾಗುತ್ತಿದೆ.

ಅಲ್ಲದೇ ಬ್ರೈನ್ ಮತ್ತು ಸ್ಪೈನಲ್ ಕಾರ್ಡ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಇದರಿಂದ ಸುರೇಶ್ ಕುಮಾರ್ ಮಾತನಾಡಲಾಗದೆ ತೀವ್ರ ಸುಸ್ತಾಗಿದ್ದಾರೆ.

ಅಪರೂಪದ ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿರುವ ಸುರೇಶ್ ಕುಮಾರ್‌ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ನಾಲ್ಕೂವರೆ ಲಕ್ಷ ರೂಪಾಯಿಯ ನಾಲ್ಕು ಇಂಜೆಕ್ಷನ್ ನೀಡಲಾಗಿದೆ. ಇನ್ನೂ ಏಳು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

2023 ರ ವಿಧಾನಸಭೆ ಚುನಾವಣೆ: ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಬಿಜೆಪಿ ಅರ್ಜಿ,ನೋಟಿಸ್ ಜಾರಿ

TAGGED:admittedhospitalsureshkumar
Share This Article
Facebook Twitter Copy Link Print
Previous Article ಕೂದಲು ಉದುರುತಿದ್ಯಾ?ಶಾಂಪೂಗೆ ಈ ಪುಡಿ ಮಿಕ್ಸ್ ಮಾಡಿ!
Next Article ಕನ್ನಡ ಬಿಗ್ ಬಾಸ್‌ನಲ್ಲಿ ಕಿಚ್ಚ, ಹಿಂದಿಯಲ್ಲಿ ಸಲ್ಮಾನ್ ನಿರೂಪಣೆ ಖಚಿತ ; ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಬಿಡುಗಡೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?