Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ಬಿಗ್ ಬಾಸ್‌ನಲ್ಲಿ ಕಿಚ್ಚ, ಹಿಂದಿಯಲ್ಲಿ ಸಲ್ಮಾನ್ ನಿರೂಪಣೆ ಖಚಿತ ; ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಬಿಡುಗಡೆ
ಕರ್ನಾಟಕಮನರಂಜನೆ

ಕನ್ನಡ ಬಿಗ್ ಬಾಸ್‌ನಲ್ಲಿ ಕಿಚ್ಚ, ಹಿಂದಿಯಲ್ಲಿ ಸಲ್ಮಾನ್ ನಿರೂಪಣೆ ಖಚಿತ ; ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಬಿಡುಗಡೆ

Share
1 Min Read
SHARE

newsics.com

ಬೆಂಗಳೂರು: ಕನ್ನಡ ಬಿಗ್ ಬಾಸ್ ವೇದಿಕೆ ಸಜ್ಜಾಗುತ್ತಿದೆ.ಈ ಬಾರಿ ಕನ್ನಡದ ಬಿಗ್ ಬಾಸ್ ಶೋ ಕಿಚ್ಚ ಸುದೀಪ್ ನಿರೂಪಣೆ ಮಾಡುತ್ತಾರೆ. ಹಿಂದಿ
ಬಿಗ್ ಬಾಸ್ ಕಾರ್ಯಕ್ರಮದ ಜನಪ್ರಿಯತೆ ಹೆಚ್ಚಿಸಲು ನಿರೂಪಕ ಸಲ್ಮಾನ್ ಕೊಡುಗೆ ಅಪಾರವಾಗಿದೆ. ಹೀಗಾಗಿ ಸಲ್ಮಾನ್ ಇರಲಿದ್ದಾರೆ ಎನ್ನಲಾಗಿದೆ.
ಸಲ್ಮಾನ್ ಖಾನ್ ಗಾಯಗೊಂಡ ಕಾರಣ ಪ್ರೋಮೋ ಶೂಟಿಂಗ್ ಕೆಲ ದಿನ ವಿಳಂಬವಾಗಿದೆ. ಆದರೆ ಚೇತರಿಸಿಕೊಳ್ಳುತ್ತಿರುವ ಸಲ್ಮಾನ್ ಖಾನ್ ಇದೀಗ ಪ್ರೋಮೋ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುತ್ತಿರುವ ಮಾಹಿತಿ ಬಹಿರಂಗವಾಗಿದೆ.

ಹೊಸ ಪ್ರೊಮೋ ರಿಲೀಸ್ ಮಾಡಲಾಗಿದೆ. ಈ ಪ್ರೊಮೊದಲ್ಲಿ ಕಿಚ್ಚಸುದೀಪ್ ಹ್ಯಾಶ್ ಟ್ಯಾಗ್ ಬಳಸಿ ಪೋಸ್ಟ್ ಮಾಡಲಾಗಿದೆ. ಹೀಗಾಗಿ ಈ ಬಾರಿ ಕನ್ನಡದ ಬಿಗ್ ಬಾಸ್ ಶೋ ಕಿಚ್ಚ ಸುದೀಪ್ ನಿರೂಪಣೆ ಮಾಡುತ್ತಾರೆ ಅನ್ನೋದು ಬಹುತೇಕ ಪಕ್ಕಾ ಆಗಿದೆ. ಇದರ ಜೊತೆಗೆ ಸ್ಪರ್ಧಿಗಳ ಪಟ್ಟಿಗಳು ಹರಿದಾಡುತ್ತಿದೆ.
ನಟಿ ಸಮೀರಾ ರೆಡ್ಡಿಯೂ ಹಿಂದಿ ಬಿಗ್ ಬಾಸ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಝಾನ್ ಖಾನ್, ಮೀರಾ ದಿಯೋಸ್ತಲೆ, ಅನಿತಾ ಹಸನಂದಾನಿ, ಸುರಭಿ ಜ್ಯೋತಿ, ದೀಪಿಕಾ ಆರ್ಯ, ಸೋಮ್ಯ ಆಲಿ, ಅರ್ಜುನ್ ಬಿಜಿಲಾನಿ ಸೇರಿದಂತೆ ಹಲವು ಸಂಭಾವ್ಯ ಹೆಸರುಗಳು ಬಹಿರಂಗವಾಗಿದೆ.

Share This Article
Facebook Twitter Copy Link Print
Previous Article ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು,ಆಸ್ಪತ್ರೆಗೆ ದಾಖಲು
Next Article ಬೆಂಗಳೂರಿ‌ನ ಉದ್ಯಮಿ ನಿಖಿಲ್ ಜತೆ ಡೇಟಿಂಗ್ ನಲ್ಲಿ ನಟಿ ರಿಯಾ ಚಕ್ರವರ್ತಿ, ಅದ್ರೆ ಈಕೆ ಮದ್ವೆ ಮಾತ್ರ ಆಗಲ್ವಂತೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?