Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2023 ರ ವಿಧಾನಸಭೆ ಚುನಾವಣೆ: ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಬಿಜೆಪಿ ಅರ್ಜಿ,ನೋಟಿಸ್ ಜಾರಿ
ಕರ್ನಾಟಕ

2023 ರ ವಿಧಾನಸಭೆ ಚುನಾವಣೆ: ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಬಿಜೆಪಿ ಅರ್ಜಿ,ನೋಟಿಸ್ ಜಾರಿ

Share
1 Min Read
SHARE

newsics.com

ಬೆಂಗಳೂರು : 2023 ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಕೃಷ್ಣಕುಮಾರ್ ಅವರು ಆರೋಪಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಆಯ್ಕೆಯನ್ನು ರದ್ದು ಮಾಡಬೇಕು ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಕೃಷ್ಣಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಹಿಂದೆ ರಂಗನಾಥ್ ಅವರ ಆಯ್ಕೆಯನ್ನು ರದ್ದು ಮಾಡಬೇಕು ಎಂದು ಕೋರಿ ಬಿಜೆಪಿ ನಾಯಕ ಕೃಷ್ಣಕುಮಾರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಕೋರ್ಟ್ ತಿರಸ್ಕರಿಸಿತ್ತು. ಇದರ ವಿರುದ್ಧ ಅವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಕಾಂಗ್ರೆಸ್ ಶಾಸಕರಿಗೆ ನೋಟಿಸ್ ರವಾನಿಸಿದೆ.

ಪರಾಜಿತ ಅಭ್ಯರ್ಥಿ ಮಾಡಿರುವ ಆರೋಪಗಳ ಬಗ್ಗೆ ಸೆಪ್ಟೆಂಬರ್ 23 ರೊಳಗೆ ಪ್ರತಿಕ್ರಿಯಿಸಿ. ಈ ಬಗ್ಗೆ ಯಾವುದಾದರೂ ತಕರಾರು ಮತ್ತು ದಾಖಲೆಗಳಿದ್ದರೆ ಕೋರ್ಟ್ಗೆ ಸಲ್ಲಿಸಿ ಎಂದು ನೋಟಿಸ್ನಲ್ಲಿ ಸೂಚಿಸಲಾಗಿದೆ. ಮುಂದಿನ ವಿಚಾರಣೆಯನ್ನು ಎರಡು ವಾರಗಳ ನಂತರ ನಡೆಸಲಾಗುವುದು ಎಂದು ಪೀಠ ಹೇಳಿದೆ.

TAGGED:bjpcongresselection
Share This Article
Facebook Twitter Copy Link Print
Previous Article ನಿವಿನ್ ಪೌಲಿ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲು: ನಾನು ತಪ್ಪು ಮಾಡಿಲ್ಲ ಎಂದ ನಟ
Next Article ಬೆಂಗಳೂರಿಗೂ ಬಂತು ಜರ್ಮನಿ Flixbus; 33 ನಗರಗಳಿಗೆ ಬಸ್ ಸಂಚಾರ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?