newsics.com
ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಪ್ರಕಟ ಮಾಡಲಾಗಿದ್ದು, ಪ್ರಾಥಮಿಕ ಶಾಲೆಯ ವಿಭಾಗದಲ್ಲಿ 20 ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿ ಪುರಸ್ಕೃತ ಶಿಕ್ಷಕರು, ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಇಪಿ 308 ಪಿಬಿಎಸ್ 2021, ದಿನಾಂಕ: 12.09.2022 ರ ಅನುಸಾರ ತಲಾ ರೂ.25,000 ರೂ. ನಂತೆ ಒಟ್ಟು 7,75,000 ರೂ. ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ ಶಿಕ್ಷಣ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಇಲ್ಲಿಂದ ಭರಿಸಲು ಅನುಮತಿ ನೀಡಿ ಆದೇಶಿಸಿದೆ.



ಕನ್ನಡ ಬಿಗ್ ಬಾಸ್ನಲ್ಲಿ ಕಿಚ್ಚ, ಹಿಂದಿಯಲ್ಲಿ ಸಲ್ಮಾನ್ ನಿರೂಪಣೆ ಖಚಿತ ; ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಬಿಡುಗಡೆ
ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು,ಆಸ್ಪತ್ರೆಗೆ ದಾಖಲು