Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೌರಿ ಗಣೇಶ ಹಬ್ಬಕ್ಕೆ KSRTCಯಿಂದ 1500ಕ್ಕೂ ಹೆಚ್ಚು ವಿಶೇಷ ಬಸ್ ಸೇವೆ
ಕರ್ನಾಟಕ

ಗೌರಿ ಗಣೇಶ ಹಬ್ಬಕ್ಕೆ KSRTCಯಿಂದ 1500ಕ್ಕೂ ಹೆಚ್ಚು ವಿಶೇಷ ಬಸ್ ಸೇವೆ

Share
1 Min Read
SHARE

newsics.com
ಬೆಂಗಳೂರು: ಊರಿಗೆ ತೆರಳಿ ಕುಟುಂಬ, ಬಂಧು ಬಾಂಧವರೊಂದಿಗೆ ಗೌರಿ ಗಣೇಶ ಹಬ್ಬ ಆಚರಿಸಬೇಕೆಂದುಕೊಂಡವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಸಿಹಿ ಸುದ್ದಿ ನೀಡಿದೆ.
ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಿಂದ 7ರವರೆಗೆ ಬೆಂಗಳೂರಿನಿಂದ 1,500ಕ್ಕೂ ಹೆಚ್ಚು ವಿಶೇಷ ಬಸ್‌ಗಳನ್ನು ಓಡಿಸಲು ಮುಂದಾಗಿದೆ. ಕರ್ನಾಟಕ ಸಾರಿಗೆ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಇ.ವಿ. ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳೂ ಇರಲಿವೆ ಎಂದು ಕೆಎಸ್ಆರ್‌ಟಿಸಿ ತಿಳಿಸಿದೆ.
ಗೌರಿ ಹಬ್ಬ, ಗಣೇಶ ಚತುರ್ಥಿಗೆ ಊರಿಗೆ ತೆರಳುವವರ ಸಂಖ್ಯೆ ಹೆಚ್ಚಳವಾಗುವುದರಿಂದ ವಿಶೇಷ ಬಸ್‌ಗಳನ್ನು ಓಡಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಸಂಚರಿಸಲಿವೆ.

ಮಂಗಳೂರು, ಧಾರವಾಡ, ಶಿವಮೊಗ್ಗ, ಬೆಳಗಾವಿ, ಮಡಿಕೇರಿ, ವಿಜಯಪುರ, ಗೋಕರ್ಣ, ಕಲಬುರಗಿ, ಧರ್ಮಸ್ಥಳ, ರಾಯಚೂರು, ಶೃಂಗೇರಿ, ಬಳ್ಳಾರಿ, ಹೊರನಾಡು, ಹುಬ್ಬಳ್ಳಿ, ಕುಕ್ಕೆ ಸುಬ್ರಹ್ಮಣ್ಯ, ದಾವಣಗೆರೆ, ಕೊಲ್ಲೂರು, ಕಾರವಾರ, ಹೊಸಪೇಟೆ ಸಹಿತ ಪ್ರಮುಖ ಸ್ಥಳಗಳಿಗೆ ಈ ಬಸ್‌ ಸೇವೆ ಲಭ್ಯವಿದೆ.

ಅಲ್ಲದೆ, ಎರ್ನಾಕುಲಂ, ಚೆನ್ನೈ, ಹೈದರಾಬಾದ್, ಊಟಿ, ಪುಣೆ, ಕೊಡೈಕೆನಾಲ್, ಶಿರಡಿ, ಸೇಲಂ, ತಿರುಚಿನಾಪಳ್ಳಿ, ಪಣಜಿ, ಪುದುಕೋಟೆ, ಮಧುರೈ, ಪಾಲ್ಘಾಟ್‌ಗಳಿಗೂ ಬಸ್‌ಗಳು ಸಂಚರಿಸಲಿವೆ.

ನೇಪಾಳದ ಹೊಸ ಕರೆನ್ಸಿ: ಭಾರತಕ್ಕೆ ಭಾರೀ ತಲೆನೋವು

ಬೆಂಗಳೂರಿಗೂ ಬಂತು ಜರ್ಮನಿ Flixbus; 33 ನಗರಗಳಿಗೆ ಬಸ್ ಸಂಚಾರ

2023 ರ ವಿಧಾನಸಭೆ ಚುನಾವಣೆ: ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಬಿಜೆಪಿ ಅರ್ಜಿ,ನೋಟಿಸ್ ಜಾರಿ

TAGGED:More than 1500 special bus services by KSRTC for Gauri Ganesha festival
Share This Article
Facebook Twitter Copy Link Print
Previous Article ತಿಪಟೂರಲ್ಲಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ!
Next Article ದಿನ‌ ಭವಿಷ್ಯ… 04-09-2024 ಬುಧವಾರ, ವೃಷಭ- ಹಣಕಾಸಿನ ತೊಂದರೆ, ಕುಂಭ- ಆರೋಗ್ಯ ಸಮಸ್ಯೆ, ಇಂದಿನ ನಿಮ್ಮ ರಾಶಿ ಫಲ ಹೇಗಿದೆ?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?