Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದವನಿಗೆ ಧರ್ಮದೇಟು
ವೈರಲ್

ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದವನಿಗೆ ಧರ್ಮದೇಟು

Share
1 Min Read
SHARE

newsics.com
ವ್ಯಕ್ತಿಯೊಬ್ಬ 7 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿಯ ಕಿರುಚಾಟಕ್ಕೆ ಓಡಿ ಬಂದ ಸ್ಥಳೀಯರು ಅತ್ಯಾಚಾರಕ್ಕೆ ಯತ್ನಿಸಿದ ಧೂರ್ತನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

https://www.newsics.com/wp-content/uploads/2024/09/pRXSRqtUuWtxfzmn.mp4

ಈ ಘಟನೆ ಆಂಧ್ರಪ್ರದೇಶದ ನಂದ್ಯಾಲ-ಅವುಕು ಮಂಡಲ ವ್ಯಾಪ್ತಿಯ ಕಾಶಿಪುರು ಗ್ರಾಮದಲ್ಲಿ ನಡೆದಿದ್ದು, ದಾಸಯ್ಯ ಎಂಬ ವ್ಯಕ್ತಿ 7 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮೊದಲೇ ಬಾಲಕಿಯ ಮೇಲೆ ಕಣ್ಣಿಟ್ಟಿದ್ದ ಆತ, ಆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆಕೆಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ. ಬಾಲಕಿ ಜೋರಾಗಿ ಕಿರುಚಾಡಿದಾಗ ಓಡಿ ಬಂದ ಸ್ಥಳಿಯರು, ಕಾಮುಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಜಾಡಿಸಿ ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಕುರಿತ ವಿಡಿಯೋವನ್ನು TeluguScribe ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಮುಂದಾದವನನ್ನು ಸ್ಥಳೀಯರೆಲ್ಲರೂ ಸೇರಿ ಆತನನ್ನು ಕಂಬಕ್ಕೆg ಕಟ್ಟಿ ಹಿಗ್ಗಾಮುಗ್ಗಾ ಥಳಿಸುವ ದೃಶ್ಯವನ್ನು ಕಾಣಬಹುದು. ನಂತರ ಪೊಲೀಸರು ಬಂದು ಆತನನ್ನು ಠಾಣೆಗೆ ಎಳೆದೊಯ್ದಿದ್ದಾರೆ.

TAGGED:Dharmadetu to the one who tried to rape the girl
Share This Article
Facebook Twitter Copy Link Print
Previous Article 30 ಅಧಿಕಾರಿಗಳನ್ನ ನೇಣಿಗೇರಿಸಿದ‌ ಕಿಮ್ ಜಾಂಗ್ ಉನ್; ಕೋಪಕ್ಕೆ ಕಾರಣ ಏನು?
Next Article ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಪಾತ್ರವೇನು? 

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?