Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಪಾತ್ರವೇನು? 
ಕರ್ನಾಟಕಪ್ರಮುಖ

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಪಾತ್ರವೇನು? 

Share
1 Min Read
SHARE

newsics.com
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಸುಮಾರು ನಾಲ್ಕು ಸಾವಿರ ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಇಂದು (ಸೆಪ್ಟೆಂಬರ್ 4) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಒಂದು ಪ್ರಮುಖ ಬೆಳವಣಿಗೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಇದು ದರ್ಶನ್ ಫ್ಯಾನ್ಸ್ಗೆ ಕೊಂಚ ರಿಲೀಫ್ ನೀಡಿದೆ.

ಚಾರ್ಜ್ ಶೀಟ್ ನಲ್ಲಿನ ಇಂಟೆಸ್ಟಿಂಗ್ ಸಂಗತಿಗಳು:-

  • ಜೂನ್ 8 ರಂದು ಆರ್ ಆರ್ ನಗರದ ಪಟ್ಟಣಗೆರೆಯಲ್ಲಿ ಹತ್ಯೆಯಾಗಿದ್ದ ರೇಣುಕಾಸ್ವಾಮಿ
  • ಹತ್ಯೆಯಾದ ಬಳಿಕ ಮೃತದೇಹವನ್ನ ಅದೇ ದಿನ ರಾತ್ರಿ ವಿಲೇವಾರಿ ಮಾಡಿದ್ದ ಆರೋಪಿಗಳು
  • ಕೇಶವ್, ಕಾರ್ತಿಕ್ ಜೊತೆ ಸೇರಿ ನಿಖಿಲ್ ನಾಯಕ್ ಶವ ಬೀಸಾಕಿದ್ರು
  • ಸುಮ್ಮನಹಳ್ಳಿಯ ಮೋರಿ ಬಳಿ‌ ಶವ ಎಸೆದಿದ್ರು
  • ಶವ ಎಸೆದ ಬಳಿಕ ಜೂನ್ 9 ರಂದು RR ನಗರದಲ್ಲಿ‌ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿ ಎಣ್ಣೆ ಪಾರ್ಟಿ ಮಾಡಿದ್ರು
  • ಜೂನ್ 10 ರಂದು ಹಣಕಾಸಿನ ವಿಚಾರಕ್ಕೆ ರೇಣುಕಾಸ್ವಾಮಿಯನ್ನ ಹತ್ಯೆ ಮಾಡಿರೋದಾಗಿ‌ ಹೇಳಿಕೊಂಡು ಸರೆಂಡರ್ ಆಗಿದ್ದ ಆರೋಪಿಗಳು
  • ಕೇಶವ್ ಕಾರ್ತಿಕ್ ಜೊತೆಗೆ ನಿಖಿಲ್ ನಾಯಕ್ ಕಾಮಾಕ್ಷಿಪಾಳ್ಯ ಠಾಣೆಗೆ ಸೆರಂಡರ್
  • ರೇಣುಕಾಸ್ವಾಮಿ ಹತ್ಯೆ ನಂತರ ಒಂದೇ ಬಟ್ಟೆಯಲ್ಲಿ ಮೂರು ದಿನ ಕಳೆದಿದ್ದ ಆರೋಪಿ
  • ಬಟ್ಟೆ ಬದಲಾಯಿದೇ ಓಡಾಟ. ಬಟ್ಟೆ ಬದಲಾಯಿಸದೇ ಎಣ್ಣೆ ಪಾರ್ಟಿ
  • ಶವ ಬೀಸಾಕಿದ್ದಗಿನಿಂದ ಒಂದೇ ಬಟ್ಟೆ ಧರಿಸಿದ್ದ ಆರೋಪಿ ನಿಖಿಲ್‌ನಾಯಕ್
  • ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ವಿಚಾರಣೆ ವೇಳೆ ಕೇಶವ್, ಕಾರ್ತಿಕ್ ಕೃತ್ಯದ ವೇಳೆ ಧರಿಸಿದ್ದ ಬಟ್ಟೆಯನ್ನ RR ನಗರದ ಹೋಟಲ್ನಲ್ಲಿ ಬದಲಾಯಿಸಿದ್ದಾಗಿ ಹೇಳಿಕೆ
  • ನಿಖಿಲ್ ನಾಯಕ್ ಕಳೆದ ಮೂರು ದಿನದಿಂದ ಕೃತ್ಯದ ವೇಳೆಯೂ ಇದೇ ಬಟ್ಟೆಯಲ್ಲೇ ಇದ್ದೇನೆ ಎಂದು ಹೇಳಿಕೆ.
  • ಆರೋಪಿಗೆ ಬೇರೆ ಬಟ್ಟೆ ಕೊಟ್ಟು ನಿಖಿಲ್ ನಾಯಕ್ ಧರಿಸಿದ್ದ ಬಟ್ಟೆಯನ್ನ ವಶಕ್ಕೆ ಪಡೆದಿದ್ದ ಇನ್ಸ್’ಪೆಕ್ಟರ್ ಗಿರೀಶ್ ನಾಯ್ಕ್.
TAGGED:What is Darshan's role in the Renukaswamy murder case?
Share This Article
Facebook Twitter Copy Link Print
Previous Article ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದವನಿಗೆ ಧರ್ಮದೇಟು
Next Article ಮದರಸಾದಲ್ಲಿ RSS ಕುರಿತ ವಿವಾದಾತ್ಮಕ ಪುಸ್ತಕ ಪತ್ತೆ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?