Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೆಂಡತಿಗೆ ಜೈಲಿಂದ ದರ್ಶನ್ ಪೋನ್ ಕಾಲ್! 10 ನಿಮಿಷ ಮಾತನಾಡಿದ್ದೇನು?
ಪ್ರಮುಖ

ಹೆಂಡತಿಗೆ ಜೈಲಿಂದ ದರ್ಶನ್ ಪೋನ್ ಕಾಲ್! 10 ನಿಮಿಷ ಮಾತನಾಡಿದ್ದೇನು?

Share
1 Min Read
SHARE

newsics.com

ಬೆಂಗಳೂರಿನಲ್ಲಿ ರೇಣುಕಾಸ್ವಾಮಿ ಪ್ರಕರಣದ ಚಾರ್ಜ್ ಶೀಟ್ ಗದ್ದಲ ಜೋರಾದರೆ ಅತ್ತ ದೂರದ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ಗೆ ಟೆನ್ಶನ್ ಜಾಸ್ತಿ ಆಗಿದೆ ಎನ್ನಲಾಗಿದೆ. ಸ್ಯಾಂಡಲ್ವುಡ್ ನಟ ದರ್ಶನ್ ಅವರು ಚಾರ್ಜ್ ಶೀಟ್ ಸಲ್ಲಿಕೆ ಬಗ್ಗೆ ಸ್ವಲ್ಪ ಆತಂಕಗೊಂಡಿದ್ದಾರೆ ಎಂದು ಹೇಳಲಾಗ್ತಿದೆ. ಪತ್ನಿ ವಿಜಯಲಕ್ಷ್ಮಿ ಜೊತೆಗೆ ಪೋನ್ ಕಾಲ್ ಮೂಲಕ ಹತ್ತು ನಿಮಿಷಗಳ ಕಾಲ ದರ್ಶನ್ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಜೈಲಿನ ಟೆಲಿಪೋನ್ ಬೂತ್ ನಿಂದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಜೊತೆ ಮಾತನಾಡಿದ್ದಾರೆ ಎನ್ನಲಾಗಿದೆ. ಪತ್ನಿಯೊಂದಿಗೆ ಚಾರ್ಜ್ ಶೀಟ್ ಕುರಿತು ಮಾತನಾಡಿದ ದರ್ಶನ್ ಚಾರ್ಜ್ ಶೀಟ್ ಬಗ್ಗೆ ಪತ್ನಿ ಬಳಿ ಮಾಹಿತಿ ಕೇಳಿದ್ದಾರೆ ಎಂದು ಹೇಳಲಾಗಿದೆ.

ಫೋನ್ ವ್ಯವಸ್ಥೆ ಬಳಸಲು ಅವಕಾಶ ಕೇಳಿದ್ದ ದರ್ಶನ್

ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ತಯಾರಾಗುತ್ತಿದ್ದಾಗಲೇ ದರ್ಶನ್ ಅವರು ಜೈಲಿನ ಅಧಿಕಾರಿಗಳಲ್ಲಿ ತನಗೆ ಫೋನ್ ಬೂತ್ ಬಳಸಲು ಅವಕಾಶ ನೀಡಬೇಕಾಗಿ ಕೇಳಿಕೊಂಡಿದ್ದರು ಎನ್ನಲಾಗಿದೆ.

TAGGED:Darshan call to wife from jail! What did you talk about for 10 minutes?
Share This Article
Facebook Twitter Copy Link Print
Previous Article ಲೈಂಗಿಕ ಕಿರುಕುಳ: ಸ್ಯಾಂಡಲ್‌ವುಡ್‌ನಲ್ಲೂ ಸಮಿತಿ ರಚನೆಗೆ ಸುದೀಪ್ ಸೇರಿ 153 ನಟ-ನಟಿಯರ ಒತ್ತಾಯ, ಸರ್ಕಾರಕ್ಕೆ ಪತ್ರ
Next Article ಪುರುಷರೇ, ಈ ರಸವೇ ನಿಮಗೆ ಸುಖದ ಪಾನಕ; ಮಿಸ್ ಮಾಡದೇ ಸೇವಿಸಿ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?