Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪತ್ನಿ ವಿಜಯಲಕ್ಷ್ಮಿ ಜೊತೆ 5 ನಿಮಿಷ ಮಾತಾಡಿದ ದರ್ಶನ್: ಚಾರ್ಜ್ ಶೀಟ್ ನಲ್ಲಿ ಪ್ರಕರಣದ ಭಯಾನಕ ಸತ್ಯ ಬಟಾ ಬಯಲು!
ಕರ್ನಾಟಕಮನರಂಜನೆ

ಪತ್ನಿ ವಿಜಯಲಕ್ಷ್ಮಿ ಜೊತೆ 5 ನಿಮಿಷ ಮಾತಾಡಿದ ದರ್ಶನ್: ಚಾರ್ಜ್ ಶೀಟ್ ನಲ್ಲಿ ಪ್ರಕರಣದ ಭಯಾನಕ ಸತ್ಯ ಬಟಾ ಬಯಲು!

Share
1 Min Read
SHARE

newsics.com

ಬೆಂಗಳೂರು:ನಟ ದರ್ಶನ್ ಅವರು ಪ್ರಿಸನ್ ಕಾಲ್ ಸಿಸ್ಟಮ್ ಅಡಿ ಲ್ಯಾಂಡ್‌ಲೈನ್ ಮೂಲಕ ಪತ್ನಿ ವಿಜಯಲಕ್ಷ್ಮಿ ಜೊತೆ ಮಾತನಾಡಿದ್ದಾರೆ.
ಪತಿ-ಪತ್ನಿ ಇಬ್ಬರು 5 ನಿಮಿಷ ಕಾಲ ಮಾತನಾಡಿದ್ದಾರೆ. ಈ ಇಬ್ಬರು ಮಾತನಾಡಿದ್ದ ಪೋನ್ ಸಂಭಾಷಣೆಯನ್ನು ಜೈಲು ಅಧಿಕಾರಿಗಳು ರೆಕಾರ್ಡ್ ಮಾಡಿಕೊಂಡಿದ್ದಾರೆ. ದರ್ಶನ್ ಅವರು ಕೇಳಿದ ಮೇಲೆ ಸುಮಾರು 3 ಗಂಟೆ ತಡವಗಿ ಫೋನ್ ಮಾಡಲು ಅಧಿಕಾರಿಗಳು ಅನುಮತಿ ಕೊಟ್ಟಿದ್ದಾರೆ.
ವಿಜಯಲಕ್ಷ್ಮಿಯವರು ದರ್ಶನ್ ಅವರ ಆರೋಗ್ಯವನ್ನು ವಿಚಾರಣೆ ಮಾಡಿದ್ದಾರೆ.ಪ್ರಿಸನ್ ಕಾಲ್ ಸಿಸ್ಟಮ್ ಅಡಿಯಲ್ಲಿ ಪತ್ನಿ ಜೊತೆ ಇಂದು 2:30ಕ್ಕೆ ದರ್ಶನ ಮಾತನಾಡಿದ್ದಾರೆ. ಫೋನ್ನಲ್ಲಿ ಚಾರ್ಜ್ಶೀಟ್ ಕುರಿತಂತೆ ದರ್ಶನ್ ಮಾಹಿತಿ ಪಡೆದುಕೊಂಡಿದ್ದಾರೆ.
ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ನಲ್ಲಿ ಹತ್ಯೆ ಮಾಡಿದ ಕೇಸ್‌ನಲ್ಲಿ ಭಾಗಿಯಾದ 17 ಆರೋಪಿಗಳ ಭವಿಷ್ಯ ಈಗ ನ್ಯಾಯಾಲಯದ ಅಂಗಳದಲ್ಲಿದೆ. ಈ ಕೇಸ್‌ನ ತನಿಖೆ ನಡೆಸಿದ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. 3991 ಪುಟಗಳ ಚಾರ್ಜ್‌ಶೀಟ್‌ನಲ್ಲಿ 17 ಆರೋಪಿಗಳ ಪಾತ್ರದ ಬಗ್ಗೆ ವಿವರವಾದ ಸಾಕ್ಷ್ಯ ಮತ್ತು ಕೃತ್ಯದಲ್ಲಿ ಭಾಗಿಯಾದ ಪಾತ್ರದ ಬಗ್ಗೆ ದಾಖಲಿಸಿದ್ದಾರೆ.

ರೇಣುಕಾಸ್ವಾಮಿ ಕೇಸ್‌ನಲ್ಲಿ A1 ಪವಿತ್ರಾಗೌಡ ಅವರೇ ಈ ಕೃತ್ಯಕ್ಕೆ ಮೂಲ ಕಾರಣ ಎಂದು ತನಿಖೆಯ ಆರಂಭದಿಂದಲೂ ಹೇಳಲಾಗಿದೆ. ಇದರ ಜೊತೆಗೆ A2 ದರ್ಶನ್, A3 ಪವನ್, A4 ರಾಘವೇಂದ್ರ, A5 ನಂದೀಶ್, A6 ಜಗದೀಶ್, A7 ಅನು, A8 ರವಿ, A9 ಧನರಾಜು, A10 ವಿನಯ್, A11 ನಾಗರಾಜು, A12 ಲಕ್ಷ್ಮಣ್, A13 ದೀಪಕ್, A14 ಪ್ರದೋಶ್, A15 ಕಾರ್ತಿಕ್, A16 ಕೇಶವಮೂರ್ತಿ, A17 ನಿಖಿಲ್ ಅವರ ಪಾತ್ರ ಏನು ಅನ್ನೋದನ್ನ ತಿಳಿಸಲಾಗಿದೆ.

10 ಲಕ್ಷ ಸಂಬಳ ಬೇಕಾ; ನಿತ್ಯ 8 ಗಂಟೆ ನಿದ್ದೆ ಮಾಡಿ!

Share This Article
Facebook Twitter Copy Link Print
Previous Article 10 ಲಕ್ಷ ಸಂಬಳ ಬೇಕಾ; ನಿತ್ಯ 8 ಗಂಟೆ ನಿದ್ದೆ ಮಾಡಿ!
Next Article ಪವಿತ್ರಾಗೌಡಗೆ ಮುಳುವಾಗುತ್ತಾ ಚಪ್ಪಲಿ, ಸಂಕಷ್ಟ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?