Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರೀತಿಸಲು ಕೋರ್ಟ್ ಅನುಮತಿ ಬೇಡ: ರಿಯಾ ಚಕ್ರವರ್ತಿ
ಮನರಂಜನೆ

ಪ್ರೀತಿಸಲು ಕೋರ್ಟ್ ಅನುಮತಿ ಬೇಡ: ರಿಯಾ ಚಕ್ರವರ್ತಿ

Share
1 Min Read
SHARE

newsics.com

ಮುಂಬೈ:ನಟಿ ರಿಯಾ ಚಕ್ರವರ್ತಿ ಪ್ರೀತಿ ಮಾಡಲು ಕೋರ್ಟ್ ಅನುಮತಿ ಬೇಕಿಲ್ಲ ಎಂದು ರಿಯಾ ನೀಡಿರುವ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
32ನೇ ವಯಸ್ಸಿನಲ್ಲಿರುವ ನಾನು 40ನೇ ವಯಸ್ಸಿಗೆ ಮದುವೆ ಆಗೋದಕ್ಕೆ ಬಯಸುವೆ. ನಾನು ಇನ್ನೂ ಮದುವೆ ಆಗೋಕೆ ರೆಡಿ ಇಲ್ಲ. ನನಗೆ ವೃತ್ತಿ ಜೀವನದ ಕಡೆಗೆ ಗಮನ ಕೊಡಬೇಕಿದೆ. ಮದುವೆ ವಿಚಾರದಲ್ಲಿ ಕಾನೂನು ಮಧ್ಯೆ ಬರೋದು ನನಗೆ ಇಷ್ಟ ಇಲ್ಲ. ನಾನು ಪಾಸ್‌ಪೋರ್ಟ್ ಪಡೆದುಕೊಳ್ಳಲು ಕೋರ್ಟ್‌ಗೆ ಹೋಗುತ್ತೇನೆ. ಆದರೆ ಒಬ್ಬರನ್ನು ಪ್ರೀತಿ ಮಾಡಲು ಅನುಮತಿ ಕೊಡಿ ಅಂತ ಕೋರ್ಟ್ ಬಳಿ ಕೇಳೋದಿಲ್ಲ ಎಂದು ರಿಯಾ ಚಕ್ರವರ್ತಿ ಹೇಳಿದ್ದಾರೆ

ನನ್ನ ಅನೇಕ ಸ್ನೇಹಿತರು 20 ಮತ್ತು 30ನೇ ವಯಸ್ಸಿಗೆ ಮದುವೆಯಾಗಿದ್ದಾರೆ. ಅವರು 40ನೇ ವಯಸ್ಸಿಗೆ ಮಗು ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು 20ನೇ ವಯಸ್ಸಿಗೆ ಮಕ್ಕಳನ್ನು ಮಾಡಿಕೊಂಡಿದ್ದಾರೆ. ಆದರೆ ತಡವಾಗಿ ಮದುವೆ ಆಗುತ್ತಿರೋದು ಹೆಚ್ಚಾಗ್ತಿದೆ ಎಂದು ರಿಯಾ ಹೇಳಿದ್ದಾರೆ.

Share This Article
Facebook Twitter Copy Link Print
Previous Article ಹಾಟ್ ಫೋಟೋ ಶೇರ್ ಮಾಡಿ ಕಾಮೆಂಟ್ ಆಫ್ ಮಾಡಿದ ಜ್ಯೋತಿ ರೈ ! ಯಾಕೆ ಈ ನಿರ್ಧಾರ ಎಂದ್ರು ಫ್ಯಾನ್ಸ್
Next Article 5 ಲಕ್ಷ ರೂ, 5 ಸ್ಟಾರ್ ಹೋಟೆಲ್ನಲ್ಲಿ ರೂಮ್!  ಇದು ಚಾಯ್‌ವಾಲಾ ಡಿಮ್ಯಾಂಡ್

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?