Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ಚಲನಚಿತ್ರೋದ್ಯಮದಲ್ಲೂ ಲೈಂಗಿಕ ಕಿರುಕುಳ ಭೂತ: ತನಿಖೆ ಆಗಬೇಕು ಎಂದ್ರು ಸುದೀಪ್, ರಮ್ಯಾ
ಕರ್ನಾಟಕಮನರಂಜನೆ

ಕನ್ನಡ ಚಲನಚಿತ್ರೋದ್ಯಮದಲ್ಲೂ ಲೈಂಗಿಕ ಕಿರುಕುಳ ಭೂತ: ತನಿಖೆ ಆಗಬೇಕು ಎಂದ್ರು ಸುದೀಪ್, ರಮ್ಯಾ

Share
1 Min Read
SHARE

newsics.com

ಬೆಂಗಳೂರು: ಮಾಲಿವುಡ್ ಇಂಡಸ್ಟ್ರಿಯಲ್ಲಿ ಹೀರೋಯಿನ್ಗಳು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಕುರಿತಾದ ಕೆ.ಹೇಮಾ ಸಮಿತಿ ವರದಿ ಬಹಿರಂಗವಾಗಿದೆ. ಸದ್ಯ ಇದೇ ರೀತಿ ಕಮಿಟಿ ನಮ್ಮಲ್ಲಿ ರಚಿಸಬೇಕೆಂದು ಸ್ಯಾಂಡಲ್ವುಡ್ನ ಫೈರ್ ಸಂಸ್ಥೆ ರಾಜ್ಯ ಸರ್ಕಾರವನ್ನ ಕೋರಿದೆ.
ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಸಂಸ್ಥೆ FIRE. ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (FIRE) ಸಂಸ್ಥೆಯಲ್ಲಿ ನಟ ಚೇತನ್ ಅಹಿಂಸಾ, ನಿರ್ದೇಶಕಿ ಕವಿತಾ ಲಂಕೇಶ್ ಇದ್ದಾರೆ. ಇವರೆ ಇದರ ನೇತೃತ್ವ ವಹಿಸಿದ್ದು, ನಿವೃತ್ತ ನ್ಯಾಯಾಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಆಗ್ರಹ ಮಾಡಿದ್ದಾರೆ.

ಕನ್ನಡ ಚಲನಚಿತ್ರೋದ್ಯಮದಲ್ಲೂ ಲೈಂಗಿಕ ಕಿರುಕುಳ ಸಮಸ್ಯೆಯನ್ನು ಮಹಿಳೆಯರು ಎದುರಿಸುತ್ತಿದ್ದಾರೆ. ಇದರ ಕುರಿತು ಅಧ್ಯಯನ ಮಾಡಿ ವರದಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿ ಎಂದು ಫೈರ್ ಸಂಸ್ಥೆ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಫೈರ್‌ ಸಂಸ್ಥೆ ಅಧ್ಯಕ್ಷೆ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ನಟಿ ರಮ್ಯಾ, ಪೂಜಾ ಗಾಂಧಿ, ಚೈತ್ರಾ ಜೆ. ಆಚಾರ್, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಕಿಶೋರ್, ನಿಶ್ವಿಕಾ ನಾಯ್ಡು, ಅಮೃತಾ ಅಯ್ಯಂಗಾರ್, ಧನ್ಯಾ ರಾಮ್‌ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧ ಶ್ರೀನಾಥ್, ವಿನಯ್ ರಾಜ್‌ಕುಮಾರ್, ಸುದೀಪ್ ಸೇರಿದಂತೆ 153 ಮಂದಿ ಅರ್ಜಿಗೆ ಸಹಿ ಹಾಕಿದ್ದಾರೆ.

Share This Article
Facebook Twitter Copy Link Print
Previous Article ಬಾಲಿವುಡ್ ಗೆ ಪದಾರ್ಪಣೆ ಮಾಡಲಿದ್ದಾರೆ ಮಂಗಳೂರು ಬೆಡಗಿ ಕೃತಿ ಶೆಟ್ಟಿ
Next Article ಮಗನ ಹಾರ್ದಿಕ್ ಪಾಂಡ್ಯ ಮನೆಗೆ ಬಿಟ್ಟು ಬಂದ ನತಾಶ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?