Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗನ ಹಾರ್ದಿಕ್ ಪಾಂಡ್ಯ ಮನೆಗೆ ಬಿಟ್ಟು ಬಂದ ನತಾಶ
ದೇಶ

ಮಗನ ಹಾರ್ದಿಕ್ ಪಾಂಡ್ಯ ಮನೆಗೆ ಬಿಟ್ಟು ಬಂದ ನತಾಶ

Share
1 Min Read
SHARE

newsics.com

ಮುಂಬೈ: ನತಾಶಾ ಸ್ಟಾಂಕೋವಿಕ್‌ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಇತ್ತೀಚೆಗಷ್ಟೇ ಪರಸ್ಪರ ವಿಚ್ಚೇದನ ಪಡೆದು ತಮ್ಮ ದಾಂಪತ್ಯ ಜೀವನಕ್ಕೆ ಗುಡ್‌ ಬಾಯ್ ಹೇಳಿದ್ದರು. ವಿಚ್ಛೇದನದ ನಂತ್ರ ಮೊದಲ‌ ಬಾರಿಗೆ ಮಗನ ಭೇಟಿ ಯಾಗಿದ್ದಾರೆ.

ಸರ್ಬಿಯಾದಿಂದ ವಾಪಸ್ ಬಂದಿರುವ ನತಾಶಾ ತಮ್ಮ ಮಗ ಆಗಸ್ತ್ಯನನ್ನು ಆತನ ಅಪ್ಪನ ಮನೆಗೆ ಅಂದರೆ ಹಾರ್ದಿಕ್ ಪಾಂಡ್ಯಾ ಮನೆಗೆ ಬಿಟ್ಟು ಬಂದಿದ್ದಾರೆ ಎಂದು ವರದಿಯಾಗಿದೆ.

ಹಾರ್ದಿಕ್ ಪಾಂಡ್ಯ ಅವರ ಸೋದರ ಕೃನಾಲ್ ಪಾಂಡ್ಯಾ ಪತ್ನಿ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ತನ್ನ ಮಗ ಕಯಿರ್‌ನೊಂದಿಗೆ ನತಾಶಾ ಹಾಗೂ ಹಾರ್ದಿಕ್ ಪುತ್ರ ಆಗಸ್ತ್ಯನೂ ಇರುವುದನ್ನು ಕಾಣಬಹುದು. ಇಬ್ಬರನ್ನು ಮಡಿಲಿನಲ್ಲಿ ಕೂರಿಸಿಕೊಂಡು ಪಂಕುರಿ ಶರ್ಮಾ ಪುಸ್ತಕವನ್ನು ಮಕ್ಕಳಿಗೆ ಓದಿಸುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.

ಹಾರ್ದಿಕ್ ಪಾಂಡ್ಯನಿಗೆ ಮಗನ ಮಿಸ್ ಮಾಡ್ಕೋತಿರಬಹುದು. ಆತನಿಗೆ ಇನ್ನು ಮಗನನ್ನು ನೋಡಲು ಸಿಗಲ್ಲ ಎಂದೆಲ್ಲಾ ಬೇಸರ ವ್ಯಕ್ತಪಡಿಸಿದ್ದರು. ಆದರೆ ಈಗ ಹಾರ್ದಿಕ್ ಪುತ್ರ ಆಗಸ್ತ್ಯ ಮತ್ತೆ ಭಾರತಕ್ಕೆ ಬಂದಿದ್ದು, ಸದ್ಯ ಅಪ್ಪ ಹಾರ್ದಿಕ್ ಪಾಂಡ್ಯ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ

Share This Article
Facebook Twitter Copy Link Print
Previous Article ಕನ್ನಡ ಚಲನಚಿತ್ರೋದ್ಯಮದಲ್ಲೂ ಲೈಂಗಿಕ ಕಿರುಕುಳ ಭೂತ: ತನಿಖೆ ಆಗಬೇಕು ಎಂದ್ರು ಸುದೀಪ್, ರಮ್ಯಾ
Next Article ಬೋಲ್ಡ್ ಫೋಟೋಗೆ ಪೋಸ್ ಕೊಟ್ಟು ಎದೆಯ ಭಾಗ ಬ್ಲರ್ ಮಾಡಿದ ಹೀರೋಯಿನ್

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?