Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯ ಬದಲಿಸಲು ಹೆಚ್ಚಿದ ಒತ್ತಡ, ಒಮ್ಮತದ ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ಹೈಕಮಾಂಡ್ ಶೋಧ
ಕರ್ನಾಟಕಪ್ರಮುಖ

ಸಿದ್ದರಾಮಯ್ಯ ಬದಲಿಸಲು ಹೆಚ್ಚಿದ ಒತ್ತಡ, ಒಮ್ಮತದ ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ಹೈಕಮಾಂಡ್ ಶೋಧ

Share
1 Min Read
SHARE

newsics.com

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸುವ ನಿರ್ಧಾರಕ್ಕೆ ಕಾಂಗ್ರೆಸ್‌ನ ಮೇಲೆ ಒತ್ತಡ ಹೆಚ್ಚುತ್ತಿರುವಂತೆಯೇ, ಯಾವುದೇ ವಿವಾದಗಳಿಗೆ ಕಾರಣವಾಗದ ಒಮ್ಮತದ ಅಭ್ಯರ್ಥಿಗಾಗಿ ಪಕ್ಷದ ಹೈಕಮಾಂಡ್ ಹುಡುಕಾಟ ನಡೆಸಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಫೇವರಿಟ್ ಆಗಿದ್ದರೂ, ಹಿಂದುಳಿದ ಸಮುದಾಯಗಳನ್ನು ಒಗ್ಗೂಡಿಸಲು ಹಿಂದುಳಿದ ವರ್ಗಗಳ ನಾಯಕರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ಹೈಕಮಾಂಡ್ ಪರಿಶೀಲಿಸುತ್ತಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆನ್ನಿಗೆ ಪಕ್ಷದ ಒಂದು ವರ್ಗದ ಮುಖಂಡರು ಸಮ್ಮತಿ ಸೂಚಿಸಿದ್ದರೆ, ಮತ್ತೊಂದು ವರ್ಗವು ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಯವರತ್ತ ಒಲವು ತೋರುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಬಾರಿ ಅವರಿಗೆ ಅವಕಾಶ ನೀಡಲು ಪಕ್ಷವು ಗಂಭೀರ ಚಿಂತನೆ ನಡೆಸುತ್ತಿದೆ ಎಂಬ ಊಹಾಪೋಹಗಳ ನಡುವೆ ಭಾನುವಾರ, ಸತೀಶ್ ಜಾರಕಿಹೊಳಿ ಕೇಂದ್ರ ನಾಯಕರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಿದ್ದು ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ನೀಡುತ್ತಿದೆ.

ಸಿದ್ದರಾಮಯ್ಯನವರ ನಂತರ ಉಳಿದ ವರ್ಗಗಳ ಪ್ರಬಲ ನಾಯಕನಾಗಿ ಅವರ ಜನಪ್ರಿಯತೆ ಹಾಗೂ ಎಸ್ಸಿ ಎಸ್ ಟಿ ಸಮುದಾಯದ 15 ಶಾಸಕರು ಸೇರಿದಂತೆ 30ಕ್ಕೂ ಹೆಚ್ಚು ಶಾಸಕರ ಬೆಂಬಲವು ಸತೀಶ್ ಜಾರಕಿಹೊಳಿಯವರಿಗಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ರೇಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇದ್ದು, ವಯಸ್ಸು ಅವರ ಆಸೆಗೆ ಅಡ್ಡಗಾಲಾಗಿದೆ ಎಂದು ಹೇಳಲಾಗುತ್ತಿದೆ.

ರೇಣುಕಾಸ್ವಾಮಿ ಮೇಲೆ ಮತ್ತೆ ಮತ್ತೆ ಹಲ್ಲೆ ನಡೆಸಿದ್ದ ದರ್ಶನ್, ಮಾನವೀಯತೆಯನ್ನೆ ಮರೆತಿದ್ದ ನಟ

ಚಳ್ಳಕೆರೆ ತಹಸೀಲ್ದಾರ್ ಜೀಪ್‌ಗೆ ಬೆಂಕಿಯಿಟ್ಟ ಯುವಕ: ತಾಯಿಯನ್ನು ನಿಂದಿಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರೀತಿಸಲು ಕೋರ್ಟ್ ಅನುಮತಿ ಬೇಡ: ರಿಯಾ ಚಕ್ರವರ್ತಿ

ಪವಿತ್ರಾಗೌಡಗೆ ಮುಳುವಾಗುತ್ತಾ ಚಪ್ಪಲಿ, ಸಂಕಷ್ಟ!

TAGGED:Congress high command searches for consensus CM candidatePressure mounts to replace Siddaramaiah
Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಮೇಲೆ ಮತ್ತೆ ಮತ್ತೆ ಹಲ್ಲೆ ನಡೆಸಿದ್ದ ದರ್ಶನ್, ಮಾನವೀಯತೆಯನ್ನೆ ಮರೆತಿದ್ದ ನಟ
Next Article ಪ್ರೇಯಸಿಯನ್ನು ಪ್ರವಾಸಿ ತಾಣಗಳಿಗೆ ಸುತ್ತಾಡಿಸಲು ಮನೆಗಳ್ಳತನ ಮಾಡುತ್ತಿದ್ದ ಅಸಾಮಿ ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?