Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿ ಜತೆ 25 ನಿಮಿಷ ಮಾತನಾಡಿ ಕೊಟ್ಟ ಬ್ಯಾಗ್ ಹಿಡಿದು ಸೈಲೆಂಟ್ ಆಗಿ ಸೆಲ್ಗೆ ಹೋದ ದರ್ಶನ್
ಕರ್ನಾಟಕಮನರಂಜನೆ

ಪತ್ನಿ ಜತೆ 25 ನಿಮಿಷ ಮಾತನಾಡಿ ಕೊಟ್ಟ ಬ್ಯಾಗ್ ಹಿಡಿದು ಸೈಲೆಂಟ್ ಆಗಿ ಸೆಲ್ಗೆ ಹೋದ ದರ್ಶನ್

Share
1 Min Read
SHARE

newsics.com

ಬೆಂಗಳೂರು: ಚಾರ್ಜ್ ಶೀಟ್ ಸಲ್ಲಿಕೆ ಆದ ಬಳಿಕ ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ನೋಡಲು ವಿಜಯಲಕ್ಷ್ಮಿ ತೆರಳಿದ್ದಾರೆ.

ಗಂಡನಿಗೆ ಕೆಲವು ಅಗತ್ಯ ವಸ್ತುಗಳನ್ನು ಅವರು ನೀಡಿದ್ದಾರೆ. ಪತ್ನಿಯ ಭೇಟಿ ಬಳಿಕ ದರ್ಶನ್ ಅವರು ಸೈಲೆಂಟ್ ಆಗಿ ಬ್ಯಾಗ್ ಹಿಡಿದುಕೊಂಡು ಸೆಲ್ಗೆ ಮರಳಿದ್ದಾರೆ.
ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಅವರನ್ನ ಸಂಜೆ 4:30ಕ್ಕೆ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ ತೂಗುದೀಪ ಹಾಗೂ ಸಂಬಂಧಿ ಭೇಟಿ ಮಾಡಿದರು. ಜೈಲಿನ ಒಳಗಿದ್ದ ದರ್ಶನ್ ಟೆನ್ಷನ್ನಲ್ಲಿಯೇ ತನ್ನವರನ್ನ ಭೇಟಿಯಾಗಲು ಬಂದರು. ಸಂಜೆ 4.30 ರಿಂದ 5.30 ವರೆಗೆ ದರ್ಶನ್ ಭೇಟಿಗೆ ಅಧಿಕಾರಿಗಳು ಅವಕಾಶ ನೀಡಿದ್ದರು. ಹೀಗಾಗಿ ಸರಿಯಾಗಿ 4:30ಕ್ಕೆ ಜೈಲಿಗೆ ಪತ್ನಿ, ಸಹೋದರ ಕಾರಿನಲ್ಲಿ ಆಗಮಿಸಿದ್ದರು.

ಸಂದರ್ಶಕರ ಕೊಠಡಿಯಲ್ಲಿ 25 ನಿಮಿಷ ದರ್ಶನ್ ಜೊತೆ ಮಾತನಾಡಿರುವ ಕುಟುಂಬಸ್ಥರು ಜಾರ್ಜ್‌ಶೀಟ್‌ಗೆ ಮಾಹಿತಿ ನೀಡಿದ್ದಾರೆ. ವಿಜಯಲಕ್ಷ್ಮಿ & ದಿನಕರ್ ತೂಗುದೀಪ ಅವರು 3991 ಪ್ರಕರಣದಲ್ಲಿ ಪುಟಗಳ ಜಾರ್ಜ್‌ಶೀಟ್ ಸಲ್ಲಿಕೆ ಆಗಿದೆ. 231 ಸಾಕ್ಷಿಗಳನ್ನ ಕಲೆ ಹಾಕಿದ್ದಾರೆ.

Share This Article
Facebook Twitter Copy Link Print
Previous Article ಶುಕ್ರವಾರದಂದು ಈ ಹೂವುಗಳಿಂದ ಲಕ್ಷ್ಮಿ ದೇವಿಯನ್ನು ಪೂಜಿಸಿ
Next Article ಕುಂದಾಪುರ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಬಂದಿದ್ದ ಪ್ರಶಸ್ತಿಗೆ ತಡೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?