Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂಗೆ ಮತ್ತಷ್ಟು ಸಂಕಷ್ಟ : ಕೇಂದ್ರ ಗೃಹ ಸಚಿವಾಲಯ, ರಾಷ್ಟ್ರಪತಿ ಅಂಗಳ ತಲುಪಿದ ಮುಡಾ ಪ್ರಕರಣ
ಕರ್ನಾಟಕ

ಸಿಎಂಗೆ ಮತ್ತಷ್ಟು ಸಂಕಷ್ಟ : ಕೇಂದ್ರ ಗೃಹ ಸಚಿವಾಲಯ, ರಾಷ್ಟ್ರಪತಿ ಅಂಗಳ ತಲುಪಿದ ಮುಡಾ ಪ್ರಕರಣ

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣದ ವಿಚಾರವಾಗಿ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರು ರಾಜ್ಯ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ರವಾನಸಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವಾಲಯಕ್ಕೂ ಮಾಹಿತಿ ನೀಡಿದ್ದಾರೆ.

ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿರುದ್ಧವಾಗಿ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ನೀಡಿದ್ದರು. ಅದರಂತೆ ಸಚಿವರು ಆದಿಯಾಗಿ ಶಾಸಕರು, ಮುಖಂಡರು ಕಾರ್ಯಕರ್ತರು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡಿದ್ದರು. ಸಿದ್ದರಾಮಯ್ಯನವರನ್ನು ಬೆಂಬಲಿಸಿ ಅಹಿಂದ ವರ್ಗ ಸಹ ರಾಜ್ಯಪಾಲರ ವಿರುದ್ಧ ಪ್ರತಿಬಟನೆ ನಡೆಸಿತ್ತು. ಪ್ರತಿಭಟನೆ ವೇಲೆ ಗೋಬ್ಯಾಕ್ ಗವರ್ನರ್ ಅಂತೆಲ್ಲಾ ಘೋಷಣೆಗಳನ್ನು ಕೂಗಿ ಥಾವರ್ ಚೆಂದ್ ಗೆಹ್ಲೋಟ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು.

ಪ್ರತಿಭಟನೆಯೊಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹಾಜರಾಗದಂತಗ ದಿಗ್ಬಂಧನ ಸ್ಥಿತಿ ನಿರ್ಮಾಣವಾಗಿದೆ. ಗುಪ್ತಚರ ಇಲಾಖೆ‌ ಸಲಹೆಯಂತೆ ಬುಲೆಟ್‌ಪ್ರೂಫ್ ಕಾರು ಬಳಕೆ ಮಾಡುತ್ತಿದ್ದೇನೆ. ಕೆಲ ಸಚಿವರು ಉದ್ದೇಶಪೂರ್ವಕವಾಗಿ ಕರ್ನಾಟಕ ವಿರೋಧಿ ರಾಜ್ಯಪಾಲರು, ಗೋಬ್ಯಾಕ್ ಗವರ್ನರ್ ಚಳವಳಿ ನಡೆಸಿದ್ದಾರೆ ಎಂಬ ಅಂಶಗಳನ್ನೊಳಗೊಂಡ ವರದಿಯನ್ನು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ರಾಷ್ಟ್ರಪತಿ ಹಾಗೂ ಕೇಂದ್ರ ಗೃಹಸಚಿವಾಲಯಕ್ಕೆ ರವಾನಿಸಿದ್ದಾರೆ. ಸಾಲದಕ್ಕೆ ಕಾಂಗ್ರೆಸ್‌ ನಾಯಕರಿಂದ ರಾಜಭವನಕ್ಕೆ‌ ನುಗ್ಗುವ ಬೆದರಿಕೆ ಇದೆ ಎಂದು ವರದಿಯಲ್ಲಿ ರಾಜ್ಯಪಾಲರು ಉಲ್ಲೇಖಿಸಿದ್ದಾರೆ.

Share This Article
Facebook Twitter Copy Link Print
Previous Article ಲೈಂಗಿಕ ಗುಲಾಮಳಂತೆ ಸತತವಾಗಿ ಬಳಸಿಕೊಂಡ: ನಟಿ ಸೌಮ್ಯ
Next Article ಶುಕ್ರವಾರದಂದು ಈ ಹೂವುಗಳಿಂದ ಲಕ್ಷ್ಮಿ ದೇವಿಯನ್ನು ಪೂಜಿಸಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?