Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ‌ ಕೊಟ್ಟ ಖಡಕ್ ಸೂಚನೆ ಏನು?
ಕರ್ನಾಟಕಪ್ರಮುಖ

ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ‌ ಕೊಟ್ಟ ಖಡಕ್ ಸೂಚನೆ ಏನು?

Share
1 Min Read
SHARE

newsics.com

ಬೆಂಗಳೂರು: ಗುರುವಾರದ ಸಂಪುಟ ಸಭೆಯಲ್ಲಿ ಕೆಲವು ಸಚಿವರು ಅಧಿಕಾರಿಗಳನ್ನು ‘ಸರ್, ಸರ್’ ಎಂದು ಸಂಬೋಧಿಸಿ ಮಾತನಾಡುತ್ತಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಿಟ್ಟಾದರು. ಅಷ್ಟೇ ಅಲ್ಲ, ಕೆಲವು ಸಚಿವರಿಗೆ ಸಿಟ್ಟಿನಿಂದಲೇ ಕ್ಲಾಸ್ ತೆಗೆದುಕೊಂಡರು.

ಯಾವೊಬ್ಬ ಸಚಿವರೂ ಅಧಿಕಾರಿಗಳನ್ನು ‘ಸರ್’ ಎಂದು ಕರೆಯಕೂಡದು ಎಂದು ಅಧಿಕಾರಿಗಳೆದುರಿಗೇ ನೇರವಾಗಿ ಸಿಎಂ ಸೂಚನೆ ನೀಡಿದರು. ಸಾಂವಿಧಾನಿಕವಾಗಿ ನೀವು (ಸಚಿವರು) ಇಲಾಖೆಯ ನಾಯಕರು. ಅಧಿಕಾರಿ ವರ್ಗ ನಿಮ್ಮ ಕೈಯಡಿ ಇದೆ. ನೀವೇ ಅಧಿಕಾರಿಗಳಿಗೆ ‘ಸರ್, ಸರ್’ ಎನ್ನುವ ಮೂಲಕ ಮಂತ್ರಿ ಸ್ಥಾನವನ್ನು ಕಡೆಗಣಿಸುತ್ತಿದ್ದೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಇಲಾಖೆ ಬಗ್ಗೆ ಮಾಹಿತಿ ಕೊರತೆ ಇದ್ದರೆ ಅದಕ್ಕೆ ಬೇಕಾದ ಸೂಕ್ತ ಮಾಹಿತಿಯನ್ನು ಅಧಿಕಾರಿಗಳಿಂದ ತರಿಸಿಕೊಳ್ಳಿ. ಅದರ ಬದಲಾಗಿ ಅದೇ ಇಲಾಖೆಯ ಅಧಿಕಾರಿಗೆ ‘ಸರ್ ಸರ್’ ಎಂದರೆ ಹೇಗೆ? ಅಧಿಕಾರಿಗಳು ಸದಾ ಆ ಸ್ಥಾನಕ್ಕೆ ಗೌರವಿಸುವಂತೆ ನಿಮ್ಮ ವರ್ತನೆ ಸಹ ಇರಬೇಕು ಎಂದು ಸಿಎಂ ನಿರ್ದೇಶನ ನೀಡಿದರು.
ಕಡತವೊಂದರ ಮಾಹಿತಿ ನೀಡುವ ಸಂದರ್ಭದಲ್ಲಿ ಸಚಿವರೊಬ್ಬರು ಅಧಿಕಾರಿಗಳ ಹೆಸರಿನ ಜತೆ ‘ಸರ್’ ಸೇರಿಸಿ ಮಾತನಾಡಿದ್ದು ಇಷ್ಟಕ್ಕೆಲ್ಲ ಕಾರಣವಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲು ವ್ಯಕ್ತಿಗೆ 170 ರೂ.ನಂತೆ ಹಣ ವರ್ಗಾವಣೆ ಮಾಡುವುದನ್ನು ಮುಂದುವರಿಸುವುದೂ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಚಿವ ಸಂಪುಟ ಕೈಗೊಂಡಿದೆ.

GOWRI FESTIVAL ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ

ಇಂದು ಗೌರಿ ಹಬ್ಬ… ಸಂತೋಷದ ವೈವಾಹಿಕ ಜೀವನಕ್ಕಾಗಿ ಗೌರಿ ಪೂಜೆ

ಪೊಲೀಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಇವರಿಬ್ಬರ ಸಂಬಂಧ ಎಂಥದ್ದು?

ಶೂಟಿಂಗ್ ವೇಳೆ ಲೈಟ್‌ ಮ್ಯಾನ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್

TAGGED:Siddaramaiah was annoyedThe minister said Sir to the officials
Share This Article
Facebook Twitter Copy Link Print
Previous Article GOWRI FESTIVAL ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ
Next Article ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?