Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್ ಡಿಕ್ಕಿ: ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್, ದಂತ ವೈದ್ಯೆ ಸೇರಿ‌ ಮೂವರ ಸಾವು
ಕರ್ನಾಟಕ

ಬೈಕ್ ಡಿಕ್ಕಿ: ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್, ದಂತ ವೈದ್ಯೆ ಸೇರಿ‌ ಮೂವರ ಸಾವು

Share
1 Min Read
SHARE

newsics.com

ಬಾಗಲಕೋಟೆ: ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಸೇರಿ ಮೂವರು ಮೃತಪಟ್ಟ ಘಟನೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಮೃತಪಟ್ಟವರು.
ಇಬ್ಬರು ಮಹಿಳೆಯರು ಸ್ಕೂಟಿಯಲ್ಲಿ ಹೊರಟಿದ್ದು, ಹೆಲಿಪ್ಯಾಡ್ ರಸ್ತೆಯ ಬಳಿ ರಸ್ತೆಯ ತಿರುವು ಪಡೆಯುವಾಗ ಸ್ಕೂಟಿಗೆ ವೇಗವಾಗಿ ಬಂದ ಬೈಕ್‌ ಡಿಕ್ಕಿಯಾಗಿದೆ. ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟರೆ, ಯುವಕ ಮತ್ತು ಇನ್ನೋರ್ವ ಮಹಿಳೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರಜನಿ, ರಜೆಗೆಂದು ಬಾಗಲಕೋಟೆಗೆ ಬಂದಿದ್ದರು. ತನ್ನ ದೂರದ ಸಂಬಂಧಿ ಶೃತಿ ಜತೆಗೆ ಹೊರಗಡೆ ಊಟ ಮಾಡಿ ಮರಳಿ ಮನೆಗೆ ಹೊರಟಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ಬಾಗಲಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹತ್ತು ವರ್ಷ ಬಳಿಕ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ, ಕುಸಿದ ಉದ್ಘಾಟನಾ ವೇದಿಕೆ, 7 ಪತ್ರಕರ್ತರಿಗೆ ಗಾಯ

ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಯುವಕರ ಸಾವು

ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ

TAGGED:Bike collision: three killed including Bengaluru software engineer and dentist
Share This Article
Facebook Twitter Copy Link Print
Previous Article ಹತ್ತು ವರ್ಷ ಬಳಿಕ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ, ಕುಸಿದ ಉದ್ಘಾಟನಾ ವೇದಿಕೆ, 7 ಪತ್ರಕರ್ತರಿಗೆ ಗಾಯ
Next Article ಮರಕ್ಕೆ ಕಾರು ಡಿಕ್ಕಿ: ನಟ- ನಿರ್ದೇಶಕ ನಾಗಶೇಖರ್‌ ಸೇರಿ ಇಬ್ಬರಿಗೆ ಗಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?