Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ದರ್ಶನ್ಗಾಗಿ ರಾಯರ ಮೊರೆ ಹೋದ ಪತ್ನಿ
ಮನರಂಜನೆ

ದರ್ಶನ್ಗಾಗಿ ರಾಯರ ಮೊರೆ ಹೋದ ಪತ್ನಿ

Share
1 Min Read
SHARE

newsics. com

ಬೆಂಗಳೂರು: ಮಂತ್ರಾಲಯದಲ್ಲಿ ಗುರುವಾರ ಬೆಳಗ್ಗೆ ಸಾಮಾನ್ಯ ಭಕ್ತರ ಸಾಲಿನಲ್ಲಿ ದರ್ಶನ್ ಪತ್ನಿ ಕಾಣಿಸಿಕೊಂಡಿದ್ದರು.

ಬುಧವಾರ ರಾತ್ರಿಯೇ ಮಂತ್ರಾಲಯಕ್ಕೆ ಬಂದಿಳಿದಿದ್ದ ವಿಜಯಲಕ್ಷ್ಮಿ ಹಾಗೂ ದರ್ಶನ್ ಸೋದರ ದಿನಕರ್ ಪ್ರಹ್ಲಾದರಾಜರಿಗೆ ಪಾದಪೂಜೆ ಮಾಡಿದ್ದರು.

ಪ್ರಹ್ಲಾದರಾಜರಿಗೆ ಪಾದಪೂಜೆ ಸೇವೆ ಮಾಡಿದರೆ ಒಳಿತಾಗುತ್ತೆ ಎಂಬ ನಂಬಿಕೆ ಇದೆ. ಪತಿ ದರ್ಶನ್ ಗೆ ಬಂದೊದಗಿರುವ ಕಷ್ಟಗಳು ದೂರಾಗಲಿ ಎಂದು ರಾಯರ ಮೊರೆ ಹೋಗಿದ್ದಾರೆ ವಿಜಯಲಕ್ಷ್ಮಿ. ಮಠದವರಿಗೂ ಮಾಹಿತಿ ನೀಡದೇ ಬಂದು ಹೋಗಿರುವ ದರ್ಶನ್‌ ಪತ್ನಿ. ಜನ ಸಾಮಾನ್ಯರಂತೆ ಸೇವಾ ಟಿಕೆಟ್ ಮೂಲಕವೇ ರಾಯರ ದರ್ಶನ ಪಡೆದಿದ್ದಾರೆ.

ತಮ್ಮ ಪತಿಯನ್ನು ಕಾನೂನಿನ ಯುದ್ಧದ ಮೂಲಕ ಉಳಿಸಿಕೊಳ್ಳಲು ರಾಯರ ಪಾದವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾರೆ

Share This Article
Facebook Twitter Copy Link Print
Previous Article ಗಾಳಿಪಟ ಬೆಡಗಿ ಭಾವನಾ ರಾವ್ ಹಾಟ್ ಪೋಟೋ ವೈರಲ್
Next Article ಗೌರಿ ಹಬ್ಬಕ್ಕೆ ಪೂಜೆಗೆ ತೆರಳಿದ್ದ ತುಮಕೂರು ಬಾಲಕಿ ಹಾವು ಕಡಿದು ಸಾವು

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?