Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಶಿವಾಜಿನಗರದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ
ಪ್ರಮುಖ

ಶಿವಾಜಿನಗರದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ

Share
1 Min Read
SHARE

newsics.com
ಬೆಂಗಳೂರಿನ ಶಿವಾಜಿನಗರದ ರಸೆಲ್ ಮಾರ್ಕೆಟ್ ರಸ್ತೆ ಸೇರಿಂದತೆ ಇನ್ನೀತರೆ ರಸ್ತೆಗಳಲ್ಲಿ ರವಿವಾರ (ಸೆ.08) ರಂದು ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಸೂಚನೆ ಹೊರಡಿಸಿದ್ದಾರೆ.

ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ (ಸೆ.08) ರಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮವಿದೆ. ಹೀಗಾಗಿ ರವಿವಾರ ಮಧ್ಯಾಹ್ನ 12.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಸಂಚಾರ ನಿರ್ಬಂಧಿಸಿರುವ ರಸ್ತೆಗಳು:

  • ಜ್ಯೋತಿಕೆಫೆ ವೃತ್ತದಿಂದ ರಸಲ್ ಮಾರ್ಕೆಟ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
  • ಬ್ರಾಡ್ ವೇ ರಸ್ತೆಯಲ್ಲಿ ರಸಲ್ ಮಾರ್ಕೆಟ್ ಕಡೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರ ಬಂದ್ ಆಗಲಿದೆ.
  • ಧರ್ಮರಾಜ ಕೋಯಿಲ್ ಸ್ಟ್ರೀಟ್ – ಓ.ಪಿ.ಹೆಚ್.ರಸ್ತೆ ವರೆಗೆ ರಸಲ್ ಮಾರ್ಕೆಟ್ ಕಡೆಗೆ ಬರುವ ವಾಹನ ಸಂಚಾರವನ್ನು ತಾಜ್ ವೃತ್ತದಲ್ಲಿ ನಿರ್ಬಂಧಿಸಲಾಗುತ್ತದೆ.
  • ಬಿ.ಆರ್.ವಿ ಜಂಕ್ಷನ್ ನಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
  • ಬಾಳೇ ಕುಂಡಿ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗುತ್ತದೆ.
TAGGED:Vehicular traffic restrictions around Shivajinagar
Share This Article
Facebook Twitter Copy Link Print
Previous Article ಕ್ಯಾನ್ಸರ್ ನಂತರ ಮತ್ತೊಂದು ಕಾಯಿಲೆಗೆ ಒಳಗಾದ ನಟಿ ಹಿನಾ
Next Article ಮತ್ತೆ ಬಂದ ಗಣಪ, ಈ ವಿಚಾರದ ಬಗ್ಗೆ ನೆನಪಿರಲಿ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?