Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಹ್ಯಾಕಾಶ ನೌಕೆ ಭೂಮಿಗೆ ಇಳಿಯೋದನ್ನು ನೋಡೋದು ಹೇಗೆ..?
ಪ್ರಮುಖ

ಬಾಹ್ಯಾಕಾಶ ನೌಕೆ ಭೂಮಿಗೆ ಇಳಿಯೋದನ್ನು ನೋಡೋದು ಹೇಗೆ..?

Share
1 Min Read
SHARE

newsics.com

NASA ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ದ ಬಾಹ್ಯಾಕಾಶ ನೌಕೆಯು ಇಂದು ಭೂಮಿಗೆ ಮರಳುತ್ತಿದೆ. ಜೂನ್ ಮೊದಲ ವಾರದಲ್ಲಿ ಬೋಯಿಂಗ್ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆ ಬಾಹ್ಯಾಕಾಶಕ್ಕೆ ಕೊಂಡೊಯ್ದಿತ್ತು. ಬಳಿಕ ತಾಂತ್ರಿಕ ಸಮಸ್ಯೆ ಉಂಟಾಗಿ ಇಬ್ಬರೂ ಗಗನಯಾತ್ರಿಗಳು ಭೂಮಿಗೆ ಮರಳಲು ಸಾಧ್ಯವಾಗಲಿಲ್ಲ. ಇದೀಗ ಬಾಹ್ಯಾಕಾಶ ನೌಕೆಯು ಸಿಬ್ಬಂದಿ ಇಲ್ಲದೆ ಭೂಮಿಗೆ ಮರಳುತ್ತಿದೆ.

ನಾಸಾ ಮಾಹಿತಿ ಪ್ರಕಾರ.. ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮುಂದಿನ ವರ್ಷ ಫೆಬ್ರವರಿಯಲ್ಲಿ ಭೂಮಿಗೆ ಹಿಂತಿರುಗಲಿದ್ದಾರೆ. ಸ್ಟಾರ್ಲೈನರ್ ಸೆಪ್ಟೆಂಬರ್ 6 ರಂದು ತಡರಾತ್ರಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಟೇಕ್ ಆಫ್ ಆಗಿದೆ. ಅದು ಇಂದು ಭೂಮಿಗೆ ತಲುಪುತ್ತದೆ. ಜಗತ್ತಿನ ವಿಜ್ಞಾನಿಗಳ ಕಣ್ಣು ಈ ಕಾರ್ಯಾಚರಣೆ ಮೇಲೆ ನೆಟ್ಟಿದೆ.

ಸ್ಟಾರ್ಲೈನರ್ ಸೆಪ್ಟೆಂಬರ್ 6ರ ಮಧ್ಯರಾತ್ರಿ 3:30ಕ್ಕೆ ಬಾಹ್ಯಾಕಾಶ ಕೇಂದ್ರದಿಂದ ಟೇಕ್ ಆಫ್ ಆಗಿದೆ. ಇಂದು ಬೆಳಗ್ಗೆ 9:30ರ ಸುಮಾರಿಗೆ ಭೂಮಿಗೆ ಇಳಿಯಲಿದೆ. ಸ್ಟಾರ್ಲೈನರ್ ನ್ಯೂ ಮೆಕ್ಸಿಕೋದಲ್ಲಿ ಇಳಿಯಲಿದೆ.ಬೋಯಿಂಗ್‌ನ ಸ್ಟಾರ್‌ಲೈನರ್‌ನ ಲ್ಯಾಂಡಿಂಗ್ ಅನ್ನು ಲೈವ್ ಆಗಿ ವೀಕ್ಷಿಸಲು ಬಯಸಿದರೆ ಇದಕ್ಕಾಗಿ ಹಲವು ವೇದಿಕೆಗಳಿವೆ. ಲ್ಯಾಂಡಿಂಗ್ ಅನ್ನು NASA+, NASAದ ಮೊಬೈಲ್ ಅಪ್ಲಿಕೇಶನ್, NASA ನ ಅಧಿಕೃತ YouTube ಚಾನಲ್ ಅಥವಾ NASA ದ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

TAGGED:How to watch the spaceship land on earth..? 
Share This Article
Facebook Twitter Copy Link Print
Previous Article ಮತ್ತೆ ಬಂದ ಗಣಪ, ಈ ವಿಚಾರದ ಬಗ್ಗೆ ನೆನಪಿರಲಿ
Next Article ಗಣೇಶ ಚತುರ್ಥಿಯಂದೇ ರೈಲು ಅಪಘಾತ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?