Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಣೇಶ ಚತುರ್ಥಿಯಂದೇ ರೈಲು ಅಪಘಾತ
ಪ್ರಮುಖ

ಗಣೇಶ ಚತುರ್ಥಿಯಂದೇ ರೈಲು ಅಪಘಾತ

Share
1 Min Read
SHARE

newsics.com
ಭೋಪಾಲ್: ಬೆಳ್ಳಂಬೆಳಗ್ಗೆ ರೈಲಿನ 2 ಬೋಗಿಗಳು ಹಳಿ ತಪ್ಪಿದ್ದು ದೊಡ್ಡ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದ ಘಟನೆ ಮಧ್ಯಪ್ರದೇಶದ ಜಬಲ್‌ಪುರ ರೈಲು ನಿಲ್ದಾಣದ ಬಳಿ ನಡೆದಿದೆ.

ಬೆಳಗ್ಗೆ 5:50ರ ಸುಮಾರಿಗೆ ಇಂದೋರ್ ಟು ಜಬಲ್‌ಪುರ ಎಕ್ಸ್‌ಪ್ರೆಸ್ ರೈಲು ತೆರಳುತ್ತಿರುವಾಗ ಜಬಲ್‌ಪುರ ರೈಲು ನಿಲ್ದಾಣ ಇನ್ನು ಸ್ವಲ್ಪ ದೂರ ಇರುವಾಗಲೇ ಎರಡು ಬೋಗಿಗಳು ಹಳಿ ತಪ್ಪಿವೆ. ಈ ವೇಳೆ ರೈಲಿನ ಹಳಿಗಳು ಪಲ್ಟಿಯಾಗುವುದನ್ನು ತಪ್ಪಿಸಲಾಗಿದ್ದು ಭಾರೀ ಅವಘಡವನ್ನು ಮೊದಲೇ ತಡೆದಂತೆ ಆಗಿದೆ. ಹೀಗಾಗಿ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಪ್ಲಾಟ್ ಫಾರ್ಮ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರೈಲಿನ ವೇಗ ಕಡಿಮೆ ಇದ್ದ ಕಾರಣ ದೊಡ್ಡ ಅವಘಡ ಸಂಭವಿಸಲಿಲ್ಲ. ನಿಲ್ದಾಣದಿಂದ ಸುಮಾರು 150 ಮೀಟರ್ ದೂರದಲ್ಲಿ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಎರಡು ಬೋಗಿಗಳು ಮಾತ್ರ ಹಳಿ ತಪ್ಪಿದ್ದು ಅದನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ರೈಲು ಸಂಚಾರ ಮತ್ತೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.

TAGGED:Train accident on Ganesh Chaturthi.
Share This Article
Facebook Twitter Copy Link Print
Previous Article ಬಾಹ್ಯಾಕಾಶ ನೌಕೆ ಭೂಮಿಗೆ ಇಳಿಯೋದನ್ನು ನೋಡೋದು ಹೇಗೆ..?
Next Article ಐದು ದಿನಗಳ ಹಿಂದೆ ಆ ಒಂದು ವಸ್ತುವಿಗಾಗಿ ಬೇಡಿಕೆ ಇಟ್ಟಿದ್ದ ದರ್ಶನ್

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?