Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಐದು ದಿನಗಳ ಹಿಂದೆ ಆ ಒಂದು ವಸ್ತುವಿಗಾಗಿ ಬೇಡಿಕೆ ಇಟ್ಟಿದ್ದ ದರ್ಶನ್
ಪ್ರಮುಖ

ಐದು ದಿನಗಳ ಹಿಂದೆ ಆ ಒಂದು ವಸ್ತುವಿಗಾಗಿ ಬೇಡಿಕೆ ಇಟ್ಟಿದ್ದ ದರ್ಶನ್

Share
1 Min Read
SHARE

newsics.com
ಬಳ್ಳಾರಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲಿನಲ್ಲಿ ಕಾಲ ಕಳೆಯುತ್ತಿದೆ. ಯಾವಾಗ ಪೊಲೀಸ್ ಅಧಿಕಾರಿಗಳು ದರ್ಶನ್ ಅಂಡ್ ಗ್ಯಾಂಗ್ ಕೃತ್ಯದ ರೆಕಾರ್ಡ್ ಅನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರೋ ಅವಾಗಿನಿಂದ ಭಯ ಶುರುವಾಗಿಬಿಟ್ಟಿದೆ. ಇದೇ ವೇಳೆ ಚಾರ್ಜ್ಶೀಟ್ನಲ್ಲಿರೋದೇನು ಎಂದು ಅನ್ನೋದನ್ನ ತಿಳಿಯಲು ದಾಸ ಫುಲ್ ಟೆನ್ಶನ್ ಆಗಿದ್ದರು. ಅದೇ ದಿನ ಟಿವಿಗಾಗಿ ಬೇಡಿಕೆ ಇಟ್ಟಿದ್ದರು.
ದರ್ಶನ್ ಸೇರಿ 17 ಮಂದಿ ನಡೆಸಿದ್ದ ಮೃಗೀಯ ವರ್ತನೆಯನ್ನ ಚಿತ್ರಗುಪ್ತನಂತೆ ಪೊಲೀಸರು ಸವಿವರವಾಗಿ ಬರೆದಿದ್ದಾರೆ. ಎಲ್ಲಾ 17 ಆರೋಪಿಗಳ ವಿರುದ್ಧ ಎಸಿಪಿ ಚಂದನ್ ನೇತೃತ್ವದಲ್ಲಿ 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ. ಅತ್ತ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸುತ್ತಿದ್ದಂತೆ ಫುಲ್ ಟೆನ್ಶನ್ ಆಗಿದ್ದ ದರ್ಶನ್ ಟಿವಿ ನೀಡುವಂತೆ ಜೈಲಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ದರ್ಶನ್ ಮೂರನೇ ಬೇಡಿಕೆಯನ್ನು ಜೈಲು ಅಧಿಕಾರಿಗಳು ಈಡೇರಿಸಿದ್ದಾರೆ. ಈ ಹಿಂದೆ ಪತ್ನಿ ವಿಜಯಲಕ್ಷ್ಮಿ ಮನವಿ ಮಾಡಿದಂತೆ ದರ್ಶನ್ಗೆ ಸರ್ಜಿಕಲ್ ಚೇರ್ ನೀಡಲಾಗಿತ್ತು. ಈ ಹಿಂದೆ ಟಿವಿ ಬೇಡ ಅಂತಿದ್ದ ದಾಸ, ತನ್ನ ಕೇಸ್ನ ಮಾಹಿತಿ ಪಡೆಯಲು ಟಿವಿಗಾಗಿ ಬೇಡಿಕೆ ಇಟ್ಟಿದ್ದರು.
ಹೀಗಾಗಿ ಐದು ದಿನಗಳ ಬಳಿಕ 15ನೇ ಸೆಲ್ನಲ್ಲಿ ಜೈಲಧಿಕಾರಿಗಳು ಹೈಯರ್ ಕಂಪನಿ ಟಿವಿ ಅಳವಡಿಕೆ ಮಾಡಿದ್ದಾರೆ. ಜೈಲಿನ ನಿಯಮದ ಪ್ರಕಾರ ಟಿವಿ ನೀಡಬಹುದು. ಅದರೆ ಟಿವಿ ರಿಪೇರಿಯಿದ್ದ ಹಿನ್ನೆಲೆಯಲ್ಲಿ ಈವರೆಗೂ ನೀಡಿರಲಿಲ್ಲ. ಇದೀಗ ದರ್ಶನ್ ಸೆಲ್‌ಗೆ ಟಿವಿ ಅಳವಡಿಕೆ ಮಾಡಲಾಗಿದೆ.

ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ

TAGGED:Darshan had demanded that one item five days ago
Share This Article
Facebook Twitter Copy Link Print
Previous Article ಗಣೇಶ ಚತುರ್ಥಿಯಂದೇ ರೈಲು ಅಪಘಾತ
Next Article ಗಂಡನಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣ ಬಿಟ್ಟಳು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?