Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಕೆಟ್ ದಾಳಿ; ಮಣಿಪುರದ ಜಿರಿಬಾಮ್ನಲ್ಲಿ 4 ಸಾವು
ಪ್ರಮುಖ

ರಾಕೆಟ್ ದಾಳಿ; ಮಣಿಪುರದ ಜಿರಿಬಾಮ್ನಲ್ಲಿ 4 ಸಾವು

Share
0 Min Read
SHARE

newsics.com

ಜಿರಿಬಾಮ್ : ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ.

ಮಣಿಪುರದ ಉಗ್ರಗಾಮಿಗಳು ಬಿಷ್ಣುಪುರದ ಎರಡು ಸ್ಥಳಗಳಲ್ಲಿ ನಡೆಸಿದ ರಾಕೆಟ್‌ ದಾಳಿಯಿಂದ ಹಿರಿಯ ನಾಗರಿಕರೊಬ್ಬರು ಸಾವಿಗೀಡಾಗಿದ್ದು, ಐವರಿಗೆ ಗಾಯಗಳಾಗಿತ್ತು. ಇದರ ಬೆನ್ನಲ್ಲೇ ಈ ಹಿಂಸಾಚಾರ ನಡೆದಿದೆ.

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ವರದಿಯಾದ ಹಿಂಸಾಚಾರದಲ್ಲಿ ನಾಲ್ವರು ಉಗ್ರರು ಮತ್ತು ಒಬ್ಬ ನಾಗರಿಕ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ನಾಗರಿಕನನ್ನು ಅವನ ಮನೆಯೊಳಗೆ ಕೊಲ್ಲಲಾಯಿತು . ನಂತರ ನಡೆದ ಇದು ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ.

TAGGED:Rocket attack; 4 dead in Manipur's Jiribam
Share This Article
Facebook Twitter Copy Link Print
Previous Article ಟರ್ಕಿಯಲ್ಲಿ ಸಿಲುಕಿದ ಪ್ರಯಾಣಿಕರನ್ನು ಕರೆತರಲಿದೆ ವಿಸ್ತಾರಾ ಏರ್‌ಲೈನ್ಸ್
Next Article ಪೂಜಾ ಖೇಡ್ಕರ್‌ನ್ನು ಐಎಎಸ್‌ನಿಂದ ವಜಾ ಮಾಡಿದ ಕೇಂದ್ರ

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?