Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸದಾ ಮೊಬೈಲ್ ನಲ್ಲಿ ಮುಳುಗಿರುವುದರಿಂದ ಈ ಸಮಸ್ಯೆಗಳು ಫಿಕ್ಸ್
ಪ್ರಮುಖ

ಸದಾ ಮೊಬೈಲ್ ನಲ್ಲಿ ಮುಳುಗಿರುವುದರಿಂದ ಈ ಸಮಸ್ಯೆಗಳು ಫಿಕ್ಸ್

Share
1 Min Read
SHARE

newsics.com
ಮೊಬೈಲ್, ಈಗ ಕಾಲಮಾನದ ದೈನಂದಿನ ಬದುಕಿನ ಒಂದು ಭಾಗವಾಗಿದೆ. ಅಂಗೈಯಲ್ಲಿಯೇ ಜಗತ್ತನ್ನು ತೋರಿಸುವ ಸುಂದರ ಸಾಧನ ಮೊಬೈಲ್. ಹೆಚ್ಚು ಕಡಿಮೆ ಎಲ್ಲರ ಬದುಕಿನ ಒಂದು ಭಾಗವೇ ಆಗಿ ಹೋಗಿದೆ. ಆದ್ರೆ ಅತಿಯಾದ್ರೆ ಎಲ್ಲವೂ ಅಪಾಯವೇ. ಹಾಗೆ ಮೊಬೈಲ್ ಕೂಡ. ಮೊಬೈಲ್ ಬಳಸುವುದರಿಂದ ಅನೇಕ ರೀತಿಯ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತವೆ ಎಂದು ಕೆನಡಿಯನ್ ಜರ್ನಲ್ ಆಫ್ ಕಾರ್ಡಿಯಾಲಜಿ ಅಧ್ಯಯನದ ವರದಿ ಹೇಳುತ್ತಿದೆ. ತಜ್ಞ ವೈದ್ಯರು ಬಿಡುಗಡೆ ಮಾಡಿರುವ ಈ ವರದಿ ಪ್ರಕಾರ ಅತಿಯಾದ ಮೊಬೈಲ್ ಬಳಕೆ ಹೃದಯ ಸಂಬಂಧಿ ಕಾಯಿಲೆಗಳನ್ನು ಉಂಟು ಮಾಡುತ್ತದೆಯಂತೆ.

ನೀವು ವಾರಕ್ಕೆ 5 ರಿಂದ 29 ನಿಮಿಷ ಮೊಬೈಲ್ ಬಳಕೆ ಮಾಡಿದಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ನಿಮಗೆ ಅಂಟಿಕೊಳ್ಳುತ್ತವೆ. ನಿಮ್ಮ ದೇಹದಲ್ಲಿ ಶೇಕಡಾ 3 ರಷ್ಟು ಹೃದಯ ಸಂಬಂಧಿ ಕಾಯಿಲೆಗಳು ಸೃಷ್ಟಿಯಾಗು ಅಪಾಯವಿದೆ ಎಂದು ವೈದ್ಯರು ಎಚ್ಚರಿಸಿದ್ದಾರೆ.
ನೀವು ವಾರಕ್ಕೆ 30 ರಿಂದ 59 ನಿಮಿಷ ಮೊಬೈಲ್ನ್ನು ನಿರಂತರವಾಗಿ ಬಳಸಿದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಇದರಿಂದ ನಿಮ್ಮ ದೇಹದಲ್ಲಿ ಶೇಕಡಾ 7 ರಷ್ಟು ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಶೇಕಡಾ 7 ರಷ್ಟಿದೆ. ಹೀಗಾಗಿ ಮೊಬೈಲ್ ಬಳಕೆ ಮಿತಿಯಲ್ಲಿದ್ದರೆ ಒಳ್ಳೆಯದು ಎಂದು ಹೇಳಲಾಗುತ್ತದೆ.

TAGGED:Fix these problems because you are always immersed in mobile
Share This Article
Facebook Twitter Copy Link Print
Previous Article ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್
Next Article ಲಕ್ನೋದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಐವರ ಸಾವು, ಹಲವರ ರಕ್ಷಣೆ, ಮುಂದುವರಿದ ಕಾರ್ಯಾಚರಣೆ

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?