Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏರ್‌ಪೋರ್ಟ್ ಸಿಬ್ಬಂದಿ ಜತೆ ವಾಗ್ವಾದ: ಖ್ಯಾತ ನಟನ ಬಂಧನ
ದೇಶಮನರಂಜನೆ

ಏರ್‌ಪೋರ್ಟ್ ಸಿಬ್ಬಂದಿ ಜತೆ ವಾಗ್ವಾದ: ಖ್ಯಾತ ನಟನ ಬಂಧನ

Share
1 Min Read
SHARE

newsics.com

ಹೈದರಾಬಾದ್:‌ ಇಲ್ಲಿನ ರಾಜೀವಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಸಿಬ್ಬಂದಿ ಜತೆ ಜಗಳವಾಡಿದ ಅರೋಪದ ಮೇಲೆ ಮಾಲಿವುಡ್‌ ನಟ ವಿನಾಯಗನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಚ್ಚಿಯಿಂದ ಗೋವಾಗೆ ಪ್ರಯಾಣಿಸುವಾಗ ಈ ಘಟನೆ ಸಂಭವಿಸಿದ್ದು, ವಿನಾಯಗನ್ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಗೋವಾಗೆ ಸಂಪರ್ಕ ಕಲ್ಪಿಸುವ ವಿಮಾನಕ್ಕಾಗಿ ಕಾಯುತ್ತಿದ್ದಾಗ, ಸಿಐಎಸ್ಎಫ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದ್ದು, ಇದಾದ ಬಳಿಕ ವಾಗ್ವಾದ ದೈಹಿಕ ಹಲ್ಲೆವರೆಗೂ ಮುಂದುವರಿದಿದೆ ಎಂದು ವರದಿಗಳು ತಿಳಿಸಿವೆ.
ಘಟನೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ ವಾಹಿನಿಯೊಂದರ ಜತೆ ಮಾತನಾಡಿರುವ ವಿನಾಯಗನ್, ಸಿಐಎಸ್ಎಫ್ ಸಿಬ್ಬಂದಿ ತನ್ನನ್ನು ಕೋಣೆಗೆ ಕರೆದೊಯ್ದು ಥಳಿಸಿದ್ದಾರೆ. ತಾನು ತಪ್ಪು ಮಾಡಿಲ್ಲ, ನನ್ನನ್ನು ಯಾಕೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎನ್ನುವುದು ಗೊತ್ತಿಲ್ಲ. ಏನು ನಡೆದಿದೆ ಎನ್ನುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಅವರು ಹೇಳಿದ್ದಾರೆ.
ವಿನಾಯಗನ್ ಮದ್ಯ ಸೇವಿಸಿದ್ದರು ಎನ್ನಲಾಗಿದ್ದು, ಅದೇ ಮತ್ತಿನಲ್ಲಿ ಸಿಬ್ಬಂದಿ ಜತೆ ವಾಗ್ವಾದಕ್ಕಿಳಿದಿದ್ದರಿಂದ ಏರ್‌ಪೋರ್ಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿ, ಕಸ್ಟಡಿಗೆ ನೀಡಿದ್ದಾರೆ ಎಂದು ವರದಿಯಾಗಿದೆ.

ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್

ಸದಾ ಮೊಬೈಲ್ ನಲ್ಲಿ ಮುಳುಗಿರುವುದರಿಂದ ಈ ಸಮಸ್ಯೆಗಳು ಫಿಕ್ಸ್

3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್‌ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್‌ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ

ಲಕ್ನೋದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಐವರ ಸಾವು, ಹಲವರ ರಕ್ಷಣೆ, ಮುಂದುವರಿದ ಕಾರ್ಯಾಚರಣೆ

TAGGED:Clash with airport staff: Famous actor arrested
Share This Article
Facebook Twitter Copy Link Print
Previous Article ಲಕ್ನೋದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಐವರ ಸಾವು, ಹಲವರ ರಕ್ಷಣೆ, ಮುಂದುವರಿದ ಕಾರ್ಯಾಚರಣೆ
Next Article ಆನೆ ದಾಳಿಯಿಂದ ಪಾರಾದರೂ ಹಾವು ಬಿಡಲಿಲ್ಲ, ಹಾವು ಕಚ್ಚಿ ಮೂರು ಮಕ್ಕಳ ಸಾವು

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?