Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಬೆಳ್ಳಿ ಉಂಗುರ ಹಾಕೋ ಅಭ್ಯಾಸ ನಿಮಗಿದ್ಯಾ?
ಲೈಫ್‌ಸ್ಟೈಲ್

ಬೆಳ್ಳಿ ಉಂಗುರ ಹಾಕೋ ಅಭ್ಯಾಸ ನಿಮಗಿದ್ಯಾ?

Share
1 Min Read
SHARE

newsics.com
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪ್ರತಿಯೊಬ್ಬರು ಈ ಜ್ಯೋತಿಷ್ಯ, ಜಾತಕ ಅಂತ ನಂಬಿಕೆಯನ್ನು ಹೊಂದಿರುತ್ತಾರೆ. ಅದೇ ರೀತಿ ಕೆಲವರು ಈ ಜಾತಕದ ಪ್ರಕಾರ ಕೈಗೆ ಉಂಗುರವನ್ನೂ ಧರಿಸುತ್ತಾರೆ. ಕೆಲವರು ಸ್ಟೈಲಿಶ್ ಆಗಿ ಕಾಣಬೇಕೆಂಬ ಉದ್ದೇಶದಿಂದ ಈ ಉಂಗುರ ಧರಿಸುತ್ತಾರೆ.

ಒಬ್ಬ ಮನುಷ್ಯ ಆರೋಗ್ಯವಾಗಿರಬೇಕಂದ್ರೆ ರೋಗನಿರೋಧಕ ಶಕ್ತಿ ಹೆಚ್ಚಿರಬೇಕು. ರೋಗನಿರೋಧಕ ಶಕ್ತಿ ಕಡಿಮೆಯಾದರೆ ಕೆಮ್ಮು, ನೆಗಡಿ, ಕಾಲೋಚಿತ ರೋಗಗಳ ಜತೆಗೆ ಹಲವು ರೋಗಗಳು ನಮ್ಮ ದೇಹವನ್ನು ಅಂಟಿಕೊಳ್ಳುತ್ತದೆ.
ಆದರೆ ಬೆಳ್ಳಿಯ ಉಂಗುರಗಳನ್ನು ಧರಿಸುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು. ಅನೇಕ ಜನರು ಈ ಬಗ್ಗೆ ಗೊತ್ತಿಲ್ಲದಿದ್ದರೂ ಬೆಳ್ಳಿಯ ಉಂಗುರಗಳನ್ನು ಧರಿಸುತ್ತಾರೆ.
ಬೆಳ್ಳಿಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಆದ್ದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ನಿಮ್ಮನ್ನು ಸೋಂಕುಗಳಿಂದ ದೂರವಿಡುತ್ತದೆ. ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ.
ಬೆಳ್ಳಿಯ ಉಂಗುರ ಆರೋಗ್ಯದ ವಿಷಯದಲ್ಲಿ ತುಂಬಾನೇ ಪ್ರಯೋಜನವನ್ನು ನೀಡುತ್ತದೆ. ಇದು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಇದು ಪ್ರಯೋಜನಕಾರಿ.

ಸದಾ ಮೊಬೈಲ್ ನಲ್ಲಿ ಮುಳುಗಿರುವುದರಿಂದ ಈ ಸಮಸ್ಯೆಗಳು ಫಿಕ್ಸ್

TAGGED:Are you in the habit of wearing a silver ring?
Share This Article
Facebook Twitter Copy Link Print
Previous Article ಆನೆ ದಾಳಿಯಿಂದ ಪಾರಾದರೂ ಹಾವು ಬಿಡಲಿಲ್ಲ, ಹಾವು ಕಚ್ಚಿ ಮೂರು ಮಕ್ಕಳ ಸಾವು
Next Article ಕಾರ್ಗಿಲ್ ಯುದ್ಧದಲ್ಲಿ ಕೊನೆಗೂ‌ ತನ್ನ ಪಾತ್ರ ಒಪ್ಪಿಕೊಂಡ ಪಾಕಿಸ್ತಾನ, ನಿಲುವು ಬದಲಿಸಿದ್ದೇಕೆ ಪಾಕ್?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?