Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು‌ ಬಟ್ಟೆ ಬದಲಿಸುವ 5 ಸಾವಿರ ಫೋಟೋ, ವಿಡಿಯೋ!
ಕರ್ನಾಟಕಪ್ರಮುಖ

ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು‌ ಬಟ್ಟೆ ಬದಲಿಸುವ 5 ಸಾವಿರ ಫೋಟೋ, ವಿಡಿಯೋ!

Share
1 Min Read
SHARE

newsics.com

ಕೋಲಾರ: ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ಸುಮಾರು ಐದು ಸಾವಿರ ನಗ್ನ ಫೋಟೋ ಮತ್ತು ವಿಡಿಯೋಗಳು ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಿಕ್ಷಕ ಮುನಿಯಪ್ಪನ ಮೊಬೈಲ್ನಲ್ಲಿ ಪತ್ತೆಯಾಗಿವೆ.

2023 ಡಿಸೆಂಬರ್‌ನಲ್ಲಿ ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಗುಂಡಿ ಸ್ವಚ್ಛಗೊಳಿಸಿ ವಿವಾದಕ್ಕೀಡಾಗಿದ್ದ ವಸತಿ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿರುವ ಮುನಿಯಪ್ಪ ತನ್ನ ಶಾಲೆಯ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ಫೋಟೋ ಮತ್ತು ವಿಡಿಯೋಗಳನ್ನು ಗೊತ್ತಿಲ್ಲದಂತೆ ಶೂಟ್‌ ಮಾಡಿಟ್ಟುಕೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ.

ಶೌಚಗುಂಡಿ ವಿವಾದ ಕುರಿತಂತೆ ತನಿಖಾಧಿಕಾರಿಗಳು ಎಲ್ಲ ಶಿಕ್ಷಕರ ಮೊಬೈಲ್‌‌ಗಳನ್ನು ವಶಕ್ಕೆ ಪಡೆದಿದ್ದರು. ಮುನಿಯಪ್ಪನವರ ಮೊಬೈಲ್‌ನ್ನೂ ವಶಕ್ಕೆ ಪಡೆಯಲಾಗಿತ್ತು. ವಶಪಡಿಸಿಕೊಂಡ ಮೊಬೈಲ್‌ಗಳಲ್ಲಿನ ದತ್ತಾಂಶ ಪರಿಶೀಲಿಸುವಾಗ ಮುನಿಯಪ್ಪನವರ ಮೊಬೈಲ್‌ನಲ್ಲಿ ಬಾಲಕಿಯರ ನಗ್ನ ಫೋಟೋಗಳು, ಬಟ್ಟೆ ಬದಲಿಸುವಾಗ ತೆಗೆದಿರಬಹುದಾದ ಸಾವಿರಾರು ಫೋಟೋ, ವಿಡಿಯೋಗಳು ಸಿಕ್ಕಿದ್ದವು.

ಈ ಹಿನ್ನೆಲೆಯಲ್ಲಿ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಮುನಿಯಪ್ಪನನ್ನು ಬಂಧಿಸಿದ್ದರು. ತಮ್ಮ ಬಂಧನದ ವಿರುದ್ಧ ಕೆಳ ಹಂತದ ನ್ಯಾಯಲಯದ ಮೊರೆಹೋಗಿದ್ದ. ಅಲ್ಲಿ ಮುನಿಯಪ್ಪಗೆ ವ್ಯತಿರಿಕ್ತ ತೀರ್ಪು ಬಂದಿತ್ತು. ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್‌ ಮೆಟ್ಟಿಲೇರಿದ್ದ. ಇದೀಗ ಈ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರದ್ದುಗೊಳಿಸಿದೆ.

ಬಾಲಕಿಯರ ಅಂಗಾಂಗಗಳ ಫೋಟೋ ಅಥವಾ ವಿಡಿಯೋಗಳನ್ನು ಯಾವುದೇ ಇಲೆಕ್ಟ್ರಾನಿಕ್ ಉಪಕರಣಗಳಲ್ಲಿ ಸಂಗ್ರಹಿಸಿಟ್ಟುಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧ. ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕನಾಗಿರುವ ಮುನಿಯಪ್ಪನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ ನಗ್ನ ಫೋಟೋಗಳು ಬಂದಿದ್ದಾದರೂ ಹೇಗೆ, ಆ ವಿಡಿಯೋ ಹಾಗೂ ಚಿತ್ರಗಳು ಯಾವುವು ಎಂಬುದು ತನಿಖೆಯಿಂದ ಬಹಿರಂಗವಾಗಬೇಕಿದೆ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಹೇಳಿದೆ.

ರೈಡ್ ರದ್ದು ಮಾಡಿದ್ದಕ್ಕೆ ಯುವತಿ ಜತೆ ಜಗಳವಾಡಿ ಜೈಲು ಸೇರಿದ ಆಟೋ ಚಾಲಕನಿಗೀಗ ಪೀಕಲಾಟ, ಹಣವಿಲ್ಲದೆ ಸಂಕಷ್ಟ

ಅಮೆರಿಕನ್ ವ್ಲೋಗರ್‌ನಿಂದ ಬೆಳಕಿಗೆ ಬಂದ ಚೆನ್ನೈ ಬೀದಿ ಬದಿ ಚಿಕನ್ ಕಬಾಬ್ ಮಾರುವ ಪಿಎಚ್‌ಡಿ ಸ್ಕಾಲರ್! ವೈರಲ್ ವಿಡಿಯೋ ನೋಡಿ

ಕಾರ್ಗಿಲ್ ಯುದ್ಧದಲ್ಲಿ ಕೊನೆಗೂ‌ ತನ್ನ ಪಾತ್ರ ಒಪ್ಪಿಕೊಂಡ ಪಾಕಿಸ್ತಾನ, ನಿಲುವು ಬದಲಿಸಿದ್ದೇಕೆ ಪಾಕ್?

ಆನೆ ದಾಳಿಯಿಂದ ಪಾರಾದರೂ ಹಾವು ಬಿಡಲಿಲ್ಲ, ಹಾವು ಕಚ್ಚಿ ಮೂರು ಮಕ್ಕಳ ಸಾವು

ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್

3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್‌ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್‌ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ

ಸದಾ ಮೊಬೈಲ್ ನಲ್ಲಿ ಮುಳುಗಿರುವುದರಿಂದ ಈ ಸಮಸ್ಯೆಗಳು ಫಿಕ್ಸ್

ಏರ್‌ಪೋರ್ಟ್ ಸಿಬ್ಬಂದಿ ಜತೆ ವಾಗ್ವಾದ: ಖ್ಯಾತ ನಟನ ಬಂಧನ

TAGGED:000 photos and videos of female students changing clothes on residential school teacher's mobile phone5
Share This Article
Facebook Twitter Copy Link Print
Previous Article ರೈಡ್ ರದ್ದು ಮಾಡಿದ್ದಕ್ಕೆ ಯುವತಿ ಜತೆ ಜಗಳವಾಡಿ ಜೈಲು ಸೇರಿದ ಆಟೋ ಚಾಲಕನಿಗೀಗ ಪೀಕಲಾಟ, ಹಣವಿಲ್ಲದೆ ಸಂಕಷ್ಟ
Next Article ಕಾರಂಜಾ ಜಲಾಶಯಕ್ಕೆ ಬೀಳುವುದರಿಂದ ಸ್ವಲ್ಪದರಲ್ಲೇ ಪಾರಾದ ಸಚಿವ ಖಂಡ್ರೆ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?