Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಯಿಗಳ ಹಾವಳಿ; BBMPಯಿಂದ 40 ಕೋಟಿ ರೂ. ಖರ್ಚು!
ಕರ್ನಾಟಕಪ್ರಮುಖ

ನಾಯಿಗಳ ಹಾವಳಿ; BBMPಯಿಂದ 40 ಕೋಟಿ ರೂ. ಖರ್ಚು!

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು ನಗರದಲ್ಲಿ ಬೀದಿನಾಯಿಗಳ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲೀಕೆ ನಾಲ್ಕು ವರ್ಷದಲ್ಲಿ ಬರೊಬ್ಬರಿ 40 ಕೋಟಿ ರೂ. ಖರ್ಚು ಮಾಡಿದೆ. ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕಾಗಿ ಕೋಟಿ ಕೋಟಿ ಹಣ ಲೆಕ್ಕ ನೀಡಿದರೂ, ಬೀದಿನಾಯಿಗಳು ಮಾತ್ರ ನಗರದಲ್ಲಿ ಕಡಿಮೆಯಾಗಿಲ್ಲ. ಹೀಗಾಗಿ, ಪಾಲಿಕೆ ತೋರಿಸಿರುವ ಲೆಕ್ಕ ಸುಳ್ಳು ಎಂಬ ಆರೋಪ ಕೇಳಿಬಂದಿದೆ.

ರಾಜಧಾನಿಯಲ್ಲಿ ಬೀದಿನಾಯಿಗಳ ಕಾಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಯಾವ ಏರಿಯಾಗೆ ಹೋದರು ಬೀದಿನಾಯಿಗಳು ಬೀಡುಬಿಟ್ಟಿರುವುದನ್ನು ಟಿವಿ9 ವಿಶೇಷ ಅಭಿಯಾನ ಬಯಲು ಮಾಡಿದೆ. ಇತ್ತ ಬೀದಿನಾಯಿಗಳನ್ನು ನಿಯಂತ್ರಣ ಮಾಡಬೇಕಿದ್ದ ಪಾಲಿಕೆ, ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಯ ಹೆಸರಲ್ಲಿ ಕೋಟಿ ಕೋಟಿ ಬಿಲ್ ಮಾಡಿರುವುದು ಬಯಲಾಗಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಬೀದಿನಾಯಿಗಳನ್ನ ನಿಯಂತ್ರಣ ಮಾಡಲು ಬಿಬಿಎಂಪಿಯಿಂದ ಬರೋಬ್ಬರಿ 40 ಕೋಟಿ ಖರ್ಚಾಗಿದ್ದು, ಇತ್ತ ಬೀದಿನಾಯಿಗಳ ಸಂಖ್ಯೆ ಮಾತ್ರ ಇಳಿಕೆಯಾಗದಿರುವುದು ಹಲವು ಅನುಮಾನ ಹುಟ್ಟುಹಾಕಿದೆ.

TAGGED:The plague of dogs; 4 40 crores from BBMP. spending
Share This Article
Facebook Twitter Copy Link Print
Previous Article ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
Next Article ದರ್ಶನ್ ಅನ್ನ ಬಿಟ್ಟು ಮಾತ್ರೆಗಳನ್ನೇ ತಿಂತಿರೋದೇಕೆ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?