newsics.com
ವಿಜಯಪುರ: ಘನ ಗುರುಸಿದ್ದೇಶ್ವರ ಜಾತ್ರಾ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಬಿ.ಬಿ. ಇಂಗಳಗಿ ಗ್ರಾಮದಲ್ಲಿ ನಡೆದಿದೆ.
ಇಂಗಳಗಿ ಗ್ರಾಮದ ದೇವೇಂದ್ರ ಬಡಿಗೇರ (24) ಮೃತಪಟ್ಟ ಯುವಕ. ಘನ ಗುರುಸಿದ್ಧೇಶ್ವರ ದೇವರ ಜಾತ್ರೆಯಲ್ಲಿ ರಥ ಎಳೆಯುವ ವೇಳೆ ಆಯತಪ್ಪಿ ಯುವಕ ಚಕ್ರದ ಅಡಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ 5 ಸಾವಿರ ಫೋಟೋ, ವಿಡಿಯೋ!
3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್‌ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್‌ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ
ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್