Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಷ್ಯಾಗೆ ಪ್ರಯಾಣ ಬೆಳೆಸಲಿರುವ  ಅಜಿತ್ ಧೋವಲ್;  ಪುಟಿನ್ ಜೊತೆ ಮಾತುಕತೆ
ಪ್ರಮುಖ

ರಷ್ಯಾಗೆ ಪ್ರಯಾಣ ಬೆಳೆಸಲಿರುವ  ಅಜಿತ್ ಧೋವಲ್;  ಪುಟಿನ್ ಜೊತೆ ಮಾತುಕತೆ

Share
1 Min Read
SHARE

newsics.com
ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಸೆಪ್ಟೆಂಬರ್ 10 ರಂದು ಮಾಸ್ಕೋಗೆ ಪ್ರಯಾಣ ಬೆಳೆಸಲಿದ್ದಾರೆ. ಉಕ್ರೇನ್ ರಷ್ಯಾ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ನಡುವೆ ಅಜಿತ್ ಧೋವಲ್ ರಷ್ಯಾದ ಅಧ್ಯಕ್ಷ ವ್ಲಾಡಮೀರ್ ಪುಟೀನ್ ಅವರನ್ನು ಭೇಟಿಯಾಗುತ್ತಿರುವುದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ. ಇದು ರಷ್ಯಾ, ಉಕ್ರೇನ್ ನಡುವಿನ ಸಂಘರ್ಷವನ್ನು ಕೊನೆಗಾಣಿಸುವ ಶಾಂತಿ ಉಭಯ ದೇಶಗಳ ನಡುವೆ ಶಾಂತಿ ಸ್ಥಾಪನೆಗಾಗಿ ಅಜಿತ್ ಧೋವಲ್ ಹೊರಟಿದ್ದಾರೆ ಎಂಬ ಮಾತುಗಳು ಸದ್ಯ ಅಂತಾರಾಷ್ಟ್ರೀಯ ವಲಯದಲ್ಲಿ ಕೇಳಿ ಬರುತ್ತಿದೆ.

ಈಗಾಗಲೇ ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧವನ್ನು ಕೊನೆಗೊಳಿಸಲು ಭಾರತ ಮಧ್ಯಸ್ಥಿಕೆವಹಿಸಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೊದಿ ಉಕ್ರೇನ್ ಹಾಗೂ ರಷ್ಯಾ ಎರಡು ದೇಶಕ್ಕೆ ಭೇಟಿ ಕೊಟ್ಟು ಬಂದಿದ್ದರು. ಇದರ ಬೆನ್ನಲ್ಲೆ ಈ ಬೆಳವಣಿಗೆ ನಡೆದಿದೆ. ಅಜಿತ್ ಧೋವಲ್ ಜೊತೆ ಬ್ರಿಕ್ಸ್ನ ಮಾಜಿ ಅಧಿಕಾರಿಗಳು ಕೂಡ ಭಾಗವಹಿಸಲಿದ್ದಾರೆ ಅವರೊಂದಿಗೆ ಸಭೆ ನಡೆಸುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ರಷ್ಯಾ ಹಾಗೂ ಚೀನಾದ ಸಮಸ್ಥಾನಿಕರ ಜೊತೆಗೂ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಬಂದಿದೆ.

TAGGED:Ajit Dhowal to travel to Russia;  Talks with Putin
Share This Article
Facebook Twitter Copy Link Print
Previous Article ದಳಪತಿ ವಿಜಯ್ ಪಕ್ಷಕ್ಕೆ ಮಾನ್ಯತೆ ನೀಡಿದ ಚುನಾವಣಾ ಆಯೋಗ
Next Article ಗರ್ಭಿಣಿಯರೇ ಕೆಮ್ಮಿನ ಸಮಸ್ಯೆ ಕಾಡ್ತಿದೆಯಾ? ಇದನ್ನ ಟ್ರೈ ಮಾಡಿ!

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?