Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಣೇಶ ವಿಸರ್ಜನೆ ವೇಳೆ  ಗಲಾಟೆ: 30ಕ್ಕೂ ಹೆಚ್ಚು ಜನರು ಅರೆಸ್ಟ್
ಕರ್ನಾಟಕಪ್ರಮುಖ

ಗಣೇಶ ವಿಸರ್ಜನೆ ವೇಳೆ  ಗಲಾಟೆ: 30ಕ್ಕೂ ಹೆಚ್ಚು ಜನರು ಅರೆಸ್ಟ್

Share
0 Min Read
SHARE

newsics.com

ಶಿವಮೊಗ್ಗ: ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಅರಬಿಳಚಿ ಕ್ಯಾಂಪ್ನಲ್ಲಿ ಘಟನೆ ನಡೆದಿತ್ತು. ಹೊಳೆಹೊನ್ನೊರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗಣಪತಿ ವಿಸರ್ಜನೆ ವೇಳೆ ಡೊಳ್ಳು ಭಾರಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಎರಡು ಗುಂಪುಗಳ ಗಲಾಟೆ ವಿರುದ್ಧ ಎರಡು ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮುಂಜಾಗ್ರತೆಗೆ ಅರಬಿಳಚಿ ಕ್ಯಾಂಪ್ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಎರಡು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ

TAGGED:and the police have registered two cases against two groups of riotersThere was an uproar over the issue of drumming during Ganpati discharge
Share This Article
Facebook Twitter Copy Link Print
Previous Article ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಡಿಕೆಶಿ ಡೆಡ್ ಲೈನ್
Next Article ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರೆ ನಟಿ ರಮ್ಯಾ!

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?