newsics.com
ಬೆಂಗಳೂರು : ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮದುವೆ ಆಗುತ್ತಿದ್ದಾರೆ. ಖ್ಯಾತ ಉದ್ಯಮಿಯ ಕೈ ಹಿಡಿಯುತ್ತಿದ್ದಾರೆ ನಟಿ ರಮ್ಯಾ ಎನ್ನುವ ಸುದ್ದಿ ವೈರಲ್ ಆಗಿದೆ.
ರಮ್ಯಾ ಅವರು ಖ್ಯಾತ ಉದ್ಯಮಿಯೊಬ್ಬರನ್ನು ಕೈ ಹಿಡಿಯಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಚೌಧರಿ ಗಾರ್ಮೆಂಟ್ಸ್ ಮಾಲೀಕ ಪ್ರಭವ್ ಚೌಧರಿ ಅವರನ್ನು ರಮ್ಯಾ ವಿವಾಹ ಆಗಲಿದ್ದಾರೆ ಎನ್ನಲಾಗಿದೆ.
ರಮ್ಯಾ ಅವರು ಇನ್ನೆರಡು ತಿಂಗಳು ಅಂದ್ರೆ ಮುಂದಿನ ನವೆಂಬರ್‌ನಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುವ ಸಿದ್ಧತೆ ನಡೆಸಿದ್ದಾರೆ. ಇಷ್ಟರಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ನಡೆಯಲಿದೆ ಎನ್ನಲಾಗಿದೆ.