Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಮ್ಯಾ ಮದುವೆ ಯಾವಾಗ? ಹುಡುಗ ಯಾರು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಕರ್ನಾಟಕಮನರಂಜನೆ

ರಮ್ಯಾ ಮದುವೆ ಯಾವಾಗ? ಹುಡುಗ ಯಾರು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Share
1 Min Read
SHARE

newsics.com

ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ರಮ್ಯಾಗೆ ಕಂಕಣ ಭಾಗ್ಯ ಕೂಡಿ ಬಂದಿದೆಯಂತೆ. ಹುಡುಗ ಯಾರು ಎಂದು ಫಾನ್ಸ್ ಕೇಳುತಿದ್ದಾರೆ.

ಇಷ್ಟರಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ನಡೆಯಲಿದೆ ಎನ್ನಲಾಗಿದೆ. ನಟಿ ರಮ್ಯಾ ಅವರು ಇದೇ ನವೆಂಬರ್ ತಿಂಗಳಲ್ಲಿ ಹಸೆಮಣೆ ಏರುವ ಸಾಧ್ಯತೆ ಇದೆ. ಸ್ಯಾಂಡಲ್‌ವುಡ್‌ ಕ್ವೀನ್ ಮದುವೆ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸದ್ಯದ ಮಾಹಿತಿ ಪ್ರಕಾರ ಚೌಧರಿ ಗಾರ್ಮೆಂಟ್ಸ್ ಮಾಲೀಕ ಪ್ರಭವ್ ಚೌಧರಿ ಅವರನ್ನು ರಮ್ಯಾ ವಿವಾಹ ಆಗಲಿದ್ದಾರೆ ಎನ್ನಲಾಗಿದೆ.

ಸುಮಾರು 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ರಮ್ಯಾ ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲೂ ಮಿಂಚಿದ್ದಾರೆ.

ಖಾಸಗಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ ರಮ್ಯಾ, ಇದೊಂದು ವದಂತಿ ಎಂದು ಹೇಳಿದ್ದಾರೆ. ಪ್ರತಿಬಾರಿಯೂ ತಮ್ಮ ಮದುವೆ ಸುದ್ದಿಯನ್ನು ಅಲ್ಲಗೆಳೆಯುತ್ತಾ ಬರುತ್ತಿರುವ ರಮ್ಯಾ, ಈ ಬಾರಿಯೂ ವದಂತಿ ಎಂಬ ಉತ್ತರವನ್ನೇ ನೀಡಿದ್ದಾರೆ.

ಮೂಲಗಳ ಪ್ರಕಾರ ಉದ್ಯಮಿಯನ್ನು ಮದುವೆ ಆಗೋದು ಖಚಿತ ಎನ್ನಲಾಗುತ್ತಿದೆ. ನವೆಂಬ‌ರ್ 29ರಂದು ರಮ್ಯಾ ಅವರ ಹುಟ್ಟುಹಬ್ಬದಂದೇ ಮದುವೆ ಆಗಲಿದ್ದಾರೆ ಎನ್ನಲಾಗುತ್ತಿದೆ. ಇದು ಎಷ್ಟರಮಟ್ಟಿಗೆ ನಿಜ ಎಂಬುದನ್ನು ಕಾದು ನೋಡಬೇಕಿದೆ.

Share This Article
Facebook Twitter Copy Link Print
Previous Article 65 ಗ್ರಾಂ ಚಿನ್ನದ ಸರ ಸಮೇತ ಗಣೇಶ ವಿಸರ್ಜನೆ ಮಾಡಿದ ಯುವಕರು
Next Article ಪ್ಯಾನ್ ಕಾರ್ಡ್ ಮಾಡಿಸಬೇಕೆ? ಸುಲಭವಾಗಿ ಈ ರೀತಿ ಮಾಡಿ..

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?