Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹುಟ್ಟುತ್ತಲೇ ಕೋಟಿ ಒಡತಿಯಾದಳು ದೀಪಿಕಾ ಪಡುಕೋಣೆ ಮುದ್ದು ಮಗಳು
ದೇಶಮನರಂಜನೆ

ಹುಟ್ಟುತ್ತಲೇ ಕೋಟಿ ಒಡತಿಯಾದಳು ದೀಪಿಕಾ ಪಡುಕೋಣೆ ಮುದ್ದು ಮಗಳು

Share
1 Min Read
SHARE

newsics.com

ಬೆಂಗಳೂರು : ನಟಿ ದೀಪಿಕಾ ಪಡುಕೋಣೆ ತಾಯಿಯಾಗಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗಳು ಹುಟ್ಟುತ್ತಲೇ ಕೋಟಿ ಕೋಟಿ ಒಡತಿ ಆಗಿದ್ದಾಳೆ ಅಂತೆ.
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಒಟ್ಟು ಆಸ್ತಿ 745 ಕೋಟಿ ರೂ ಇದೆ. ಈಗ ತಾನೇ ಜಗತ್ತಿಗೆ ಬಂದಿರುವ ಮುದ್ದು ಮಗಳು ಕೋಟಿಗಳ ಒಡತಿಯಾಗಿದ್ದಾಳೆ.

ಮಗಳಿಗಾಗಿಯೇ ಇತ್ತೀಚಿಗಷ್ಟೇ ದೀಪಿಕಾ ದಂಪತಿ ಐಷಾರಾಮಿ ಅಪಾರ್ಟ್ಮೆಂಟ್ ಖರೀದಿಸಿದ್ರು. ಮನೆಯ ನಿರ್ಮಾಣ ಹಾಗೂ ಇಂಟೀರಿಯರ್ ಕೆಲಸ ಕೂಡ ಪೂರ್ಣಗೊಂಡಿದೆ.

ದೀಪಿಕಾ-ರಣವೀರ್ ದಂಪತಿ ತಮ್ಮ ಹೊಸ ಮನೆಗೆ ಮಗಳನ್ನು ಸ್ವಾಗತಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಗಣೇಶ ಹಬ್ಬದ ಟೈಮ್ ನಲ್ಲಿ ದೀಪಿಕಾ ಮನೆಗೆ ಗೌರಿಯ ಆಗಮನವಾಗಿದೆ. ದೀಪಿಕಾ-ರಣವೀರ್ ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳು ಶುಭಕೋರಿದ್ರು

Share This Article
Facebook Twitter Copy Link Print
Previous Article ಮಲಗಿದ್ದಾಗ ಬಾಯಿಯಿಂದ ಜೊಲ್ಲು ಸುರಿಸುವುದು ಯಾಕೆ ಗೊತ್ತಾ?
Next Article 60 ವರ್ಷದ ಹಳೆ ಸೀರೆಯಲ್ಲಿ ಲೆಹೆಂಗಾ ಹೊಲಿಸಿದ ಸಾರಾ ಅಲಿ ಖಾನ್

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?