Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮಧುಗಿರಿ ರಸ್ತೆ ಅಪಘಾತ: ಮೃತರ ಸಂಖ್ಯೆ 6ಕ್ಕೇರಿಕೆ, ತಿಪಟೂರು ಬಳಿ‌ ಮತ್ತೊಂದು ದುರಂತ
ಕರ್ನಾಟಕ

ಮಧುಗಿರಿ ರಸ್ತೆ ಅಪಘಾತ: ಮೃತರ ಸಂಖ್ಯೆ 6ಕ್ಕೇರಿಕೆ, ತಿಪಟೂರು ಬಳಿ‌ ಮತ್ತೊಂದು ದುರಂತ

Share
1 Min Read
SHARE

newsics.com

ತುಮಕೂರು: ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಭಾನುವಾರ ಸಂಭವಿಸಿದ ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ.

ಗೌರಿ ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದವರು ಕಾರಿನಲ್ಲಿ ಧವಸ‌ ಧಾನ್ಯ, ಅಕ್ಕಿ, ಶೇಂಗಾ ಬೀಜ ಸೇರಿದಂತೆ ಹಲವು ಸಾಮಗ್ರಿಗಳನ್ನು ತುಂಬಿಕೊಂಡು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆದರೆ ವಿಧಿ ಬೇರೆಯೇ ಇತ್ತು. ಮಾರ್ಗಮಧ್ಯೆ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಟ್ಟು ಆರು ಜನರು ಸಾವನ್ನಪ್ಪಿದ್ದು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಗ್ರಾಮದ ಬಳಿ ಘಟನೆ ನಡೆದಿದ್ದು ಅಪಘಾತ ನಡೆದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಮಧ್ಯೆ, ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಹಾಗೂ ತಾಯಿ ಮೇಲೆ ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.

ತಿಪಟೂರು ತಾಲ್ಲೂಕಿನ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಸೋಮವಾರ ಈ ಘಟನೆ ನಡೆದಿದೆ.

ರಾಮಶೆಟ್ಟಿಹಳ್ಳಿ ಗ್ರಾಮದ ಕಮಲಮ್ಮ (45) ಹಳೇಪಾಳ್ಯ ಶಾಲೆಯಲ್ಲಿ 8 ನೆ ತರಗತಿ ವ್ಯಾಸಂಗ ಮಾಡುತ್ತಿರುವ ವೀಣಾ (13) ಮೃತಪಟ್ಟವರು.

ಪ್ರತಿ ನಿತ್ಯ ಈ ಬಾರಿ ಅಪಘಾತಗಳು ನಡೆಯುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಮೃತ ದೇಹವನ್ನು ತೆಗೆಯಲು ಬಿಡುವುದಿಲ್ಲ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮೂರ್ಛೆಹೋದ ಚಾಲಕ: ವಿದ್ಯುತ್ ಕಂಬಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

ಗುಂಡು ಹಾರಿಸಿ ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕನ ಹತ್ಯೆ

TAGGED:6 killed in Tumkur road accident
Share This Article
Facebook Twitter Copy Link Print
Previous Article ಗುಂಡು ಹಾರಿಸಿ ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕನ ಹತ್ಯೆ
Next Article ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅಸ್ವಸ್ಥ, ಸ್ಥಿತಿ ಗಂಭೀರ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?