Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜ. 1ರವರೆಗೆ ದೆಹಲಿಯಲ್ಲಿ ಎಲ್ಲಾ ಬಗೆಯ ಪಟಾಕಿ ನಿಷೇಧ
ಪ್ರಮುಖ

ಜ. 1ರವರೆಗೆ ದೆಹಲಿಯಲ್ಲಿ ಎಲ್ಲಾ ಬಗೆಯ ಪಟಾಕಿ ನಿಷೇಧ

Share
1 Min Read
SHARE

newsics.com
ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದ್ದು, ಸರ್ಕಾರವು ಸೂಕ್ತ ಕ್ರಮ ಕೈಗೊಂಡಿದ್ದು, ಜನವರಿ 1ರವರೆಗೆ ಎಲ್ಲಾ ಬಗೆಯ ಪಟಾಕಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಹಸಿರು ಪಟಾಕಿ ಸೇರಿದಂತೆ ಎಲ್ಲಾ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವುದಾಗಿ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ.

ಚಳಿಗಾಲದಲ್ಲಿ ವಾಯು ಮಾಲಿನ್ಯ ಹೆಚ್ಚಳವಾಗುತ್ತದೆ ಮತ್ತು ಪಟಾಕಿಗಳನ್ನು ಸಿಡಿಸುವುದರಿಂದ ಮತ್ತಷ್ಟು ಹೆಚ್ಚಲಿದೆ. ಕಳೆದ ವರ್ಷದಂತೆ ಈ ಬಾರಿಯೂ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಇದರಿಂದ ಜನರನ್ನು ಮಾಲಿನ್ಯದಿಂದ ಸ್ವಲ್ಪ ಮಟ್ಟಿಗೆ ಕಾಪಾಡಬಹುದು.

ಯಾವುದೇ ರೀತಿಯ ಪಟಾಕಿಗಳ ಆನ್‌ಲೈನ್ ವಿತರಣೆ ಅಥವಾ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದೆ. ಜನರು ದೀಪಗಳನ್ನು ಹಚ್ಚಿ ಸಿಹಿ ಹಂಚುವ ಮೂಲಕ ದೀಪಾವಳಿ ಆಚರಿಸಬೇಕೆಂದು ಬಯಸುತ್ತೇವೆ ಎಂದು ರೈ ಹೇಳಿದರು

TAGGED:Air pollution increases in winter and is further aggravated by the bursting of firecrackers.
Share This Article
Facebook Twitter Copy Link Print
Previous Article ಹಿಂಗೆ ಬೆನ್ನು ತೋರಿದ್ರೆ ಮುಗೀತು! ಹಿಂದೆ ಮಾತಾಡೋರ ಸಂಖ್ಯೆ ಜಾಸ್ತಿ ಎಂದ ನಟಿ
Next Article ಆತ್ಮಹತ್ಯೆಯಂತಹ ಆಲೋಚನೆ ತಡೆಗಟ್ಟುವುದು ಹೇಗೆ? 

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?