Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪವಿತ್ರಾಗೌಡ ಮೊದಲ ಪತಿಗೆ ಡಿವೋರ್ಸ್ ಕೊಟ್ಟ ಅಸಲಿ ಕಾರಣವೇನು?
ಕರ್ನಾಟಕಮನರಂಜನೆ

ಪವಿತ್ರಾಗೌಡ ಮೊದಲ ಪತಿಗೆ ಡಿವೋರ್ಸ್ ಕೊಟ್ಟ ಅಸಲಿ ಕಾರಣವೇನು?

Share
1 Min Read
SHARE

newsics.com

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಸದ್ಯ ಜೈಲಿನಲ್ಲಿರುವ ಪವಿತ್ರಾ ಗೌಡರ ಹೇಳಿಕೆಯನ್ನು ಪಡೆದಿರುವ ಪೊಲೀಸರು ಅದನ್ನು ದೋಷಾರೋಪ ಪಟ್ಟಿಯಲ್ಲಿ ದಾಖಲಿಸಿದ್ದಾರೆ.

ನಾನು ಪಿಯುಸಿ ಓದುತ್ತಿರುವಾಗಲೇ ಮೂಲತಃ ಉತ್ತರಪ್ರದೇಶದವರಾದ ಸಂಜಯ್ ಕುಮಾರ್ ಸಿಂಗ್ ಎಂಬುವವರ ಪರಿಚಯವಾಗಿತ್ತು. ಕುಟುಂಬದವರು ಒಪ್ಪಿ 2007ರಲ್ಲಿ ನಮ್ಮಿಬ್ಬರ ಮದುವೆ ಮಾಡಿರುತ್ತಾರೆ. ನನ್ನ ಪತಿ ಮೊದಲು ಐಬಿಎಂ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಐಬಿಎಂ ಬಿಟ್ಟು ಹೆಚ್ಪಿ ಕಂಪನಿಯಲ್ಲಿ ಜಾಬ್ ಮಾಡುತ್ತಿದ್ದರು. ಆ ಸಮಯದಲ್ಲಿ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಾವು ಬಾಡಿಗೆ ಮನೆಯಲ್ಲಿ ವಾಸವಿದ್ದೆವು. 2 ವರ್ಷಗಳ ಕಾಲ ಜೊತೆಯಲ್ಲಿ ವಾಸವಾಗಿದ್ದು, 2009ರಲ್ಲಿ ನಮಗೆ ಹೆಣ್ಣು ಮಗುವಿನ ಜನನವಾಯಿತು.

ನನ್ನ ಪತಿ ವಿನಾಕಾರಣ ಜಗಳ ಮಾಡಲು ಶುರು ಮಾಡಿದ್ರು. ಹೊಂದಾಣಿಕೆ ಇಲ್ಲದೇ ಮನಸ್ತಾಪ ಉಂಟಾಗಲು ಶುರುವಾದವು. ಹೀಗಾಗಿ ನಾನು ನನ್ನ ತಾಯಿಯ ಮನೆ ಕನಕಪುರ ರಸ್ತೆಯಲ್ಲಿರುವ ಯಲಚೇನಹಳ್ಳಿಗೆ ಬಂದೆ. ಆಮೇಲೆಯೂ ನನ್ನ ಗಂಡ ನನ್ನ ಜೊತೆ 6-7 ತಿಂಗಳು ಜೊತೆಯಲ್ಲಿದ್ದರೂ ಹೊಂದಾಣಿಕೆಯಾಗಲಿಲ್ಲ. ಹೀಗಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಇಬ್ಬರು ಪರಸ್ಪರ ವಿಚ್ಛೇದನ ಪಡೆದುಕೊಂಡೆವು ಎಂದು ಹೇಳಿದ್ದಾರೆ.

Share This Article
Facebook Twitter Copy Link Print
Previous Article ಮಕ್ಕಳು ಸುಳ್ಳು ಹೇಳುವುದನ್ನು ಕಲಿತಿದ್ರೆ ಈ ರೀತಿ ಮಾಡಿ
Next Article ರಾಗಿಣಿ, ಶುಭಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್! ‘ಚಾರ್ಜ್‌ಶೀಟ್’ನಲ್ಲಿ ಬಯಲು

Popular Posts

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

You Might Also Like

ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read
ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?