Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಗಿಣಿ, ಶುಭಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್! ‘ಚಾರ್ಜ್‌ಶೀಟ್’ನಲ್ಲಿ ಬಯಲು
ಕರ್ನಾಟಕಮನರಂಜನೆ

ರಾಗಿಣಿ, ಶುಭಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್! ‘ಚಾರ್ಜ್‌ಶೀಟ್’ನಲ್ಲಿ ಬಯಲು

Share
1 Min Read
SHARE

newsics.com

ಬೆಂಗಳೂರು : ರೇಣುಕಾಸ್ವಾಮಿ ಕೇವಲ ಪವಿತ್ರಾಗೆ ಮಾತ್ರ ಮೆಸೇಜ್ ಕಳುಹಿಸಿರಲಿಲ್ಲ. ಕನ್ನಡದ ಸ್ಟಾರ್ ನಟಿಯರಿಗೂ ಅವನು ಅಶ್ಲೀಲ ಮೆಸೇಜ್ ಕಳುಹಿಸಿದ್ದ ಅನ್ನೋದು ಬಯಲಾಗಿದೆ.

ರೇಣುಕಾಸ್ವಾಮಿ ಮೊಬೈಲ್ ನಲ್ಲಿ ನಾವು ರಾಗಿಣಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ಅಶ್ಲೀಲ ಮಸೇಜ್ ಕಳುಹಿಸಿದ್ದನ್ನು ನಾವು ನೋಡಿದ್ದೇವೆ ಎಂದು ಪೊಲೀಸರಿಗೆ ಆರೋಪಿಗಳು ಹೇಳಿದ್ದಾರೆ. ಅವರ ಮಾತುಗಳನ್ನು ಚಾರ್ಜ್‌ಶೀಟ್‌ನಲ್ಲೂ ದಾಖಲಿಸಲಾಗಿದೆ.

ರಾಗಿಣಿ ದ್ವಿವೇದಿ , ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್ ನಿಂದ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ. ಪೊಲೀಸರ ವಿಚಾರಣೆ ವೇಳೆಯಲ್ಲಿ ಇಬ್ಬರು ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಪ್ರದೋಶ್ ಮತ್ತು ವಿನಯ್‍ ನೀಡಿರುವ ಹೇಳಿಕೆಯಲ್ಲಿ ರೇಣುಕಾಸ್ವಾಮಿ ಈ ನಟಿಯರಿಗೆ ಮಾತ್ರವಲ್ಲ, ಇನ್ನೂ ಹಲವು ನಟಿಯರಿಗೆ ಮೆಸೇಜ್ ಕಳುಹಿಸಿದ್ದ ಅನ್ನೋ ಮಾತು ಉಲ್ಲೇಖವಾಗಿದೆ.

Share This Article
Facebook Twitter Copy Link Print
Previous Article ಪವಿತ್ರಾಗೌಡ ಮೊದಲ ಪತಿಗೆ ಡಿವೋರ್ಸ್ ಕೊಟ್ಟ ಅಸಲಿ ಕಾರಣವೇನು?
Next Article ವಾಯುಪಡೆಯ ಹೆಲಿಕಾಪ್ಟರ್ ಗದ್ದೆಯಲ್ಲಿ ತುರ್ತು ಭೂಸ್ಪರ್ಶ

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?