Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯ ಪುಸ್ತಕಗಳು
ಪ್ರಮುಖ

1,419 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯ ಪುಸ್ತಕಗಳು

Share
1 Min Read
SHARE

newsics.com

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಸದ್ಯ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆಗೆ ಆಂಗ್ಲ ದ್ವಿಭಾಷಾ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮದಲ್ಲಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಸರ್ಕಾರದ ಈ ಆದೇಶ ಬಂದಿರುವ ಸರ್ಕಾರಿ ಶಾಲೆಗಳು ತಮ್ಮದೇ ಆದ ಸಮಸ್ಯೆಗಳನ್ನು ಎದುರಿಸುತ್ತಿವೆ.

ಸದ್ಯ ಮಧ್ಯಾವಧಿ ಪರೀಕ್ಷೆಗಳಿಗೆ ಸಾವಿರಾರು ಮಕ್ಕಳು ತಯಾರಾಗುತ್ತಿದ್ದು, ಈ ವರ್ಷದ ಆರಂಭದಲ್ಲಿ ಆಂಗ್ಲ-ಮಾಧ್ಯಮ ವಿಭಾಗಗಳನ್ನು ಪರಿಚಯಿಸಿದ 1,419 ಶಾಲೆಗಳಿಗೆ ಇನ್ನೂ ಕೂಡ ಪಠ್ಯಪುಸ್ತಕಗಳು ಸಿಕ್ಕಿಲ್ಲ. ಇದರಿಂದ ಮಕ್ಕಳ ಓದಿಗೆ ಸಮಸ್ಯೆಗಳು ಎದುರಾಗಿವೆ. ಇದರ ಹೊರತಾಗಿಯೂ, ಸೆಪ್ಟೆಂಬರ್ 5 ರಂದು, ಸರ್ಕಾರವು 2,000 ಶಾಲೆಗಳಲ್ಲಿ ಹೆಚ್ಚು ಬೇಡಿಕೆಯಿರುವ ವಿಭಾಗಗಳನ್ನು ಸೇರಿಸುವ ತನ್ನ ಕಾರ್ಯಕ್ರಮದ ಭಾಗವಾಗಿ ವರ್ಷದ ಮಧ್ಯದಲ್ಲಿ ಇನ್ನೂ 373 ಶಾಲೆಗಳಲ್ಲಿ ಇಂಗ್ಲಿಷ್-ಮಾಧ್ಯಮ ವಿಭಾಗಗಳನ್ನು ಮಂಜೂರು ಮಾಡಲು ನಿರ್ಧರಿಸಿದೆ.

ಸರ್ಕಾರಿ ಶಾಲೆಗಳಿಗೆ ಪುಸ್ತಕಗಳನ್ನು ಪೂರೈಸುವ ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯು ಈ ತಿಂಗಳ ಅಂತ್ಯದೊಳಗೆ ಅಗತ್ಯ ಅಧ್ಯಯನ ಸಾಮಗ್ರಿಗಳನ್ನು ಪೂರೈಸುವ ಸಾಧ್ಯತೆ ಇದ್ದು, ಕೆಲವು ತಜ್ಞರು ಹಿಂದಿನ ವರ್ಷದ ಪುಸ್ತಕಗಳನ್ನು ಬಳಸಿ ಅಥವಾ ಬೇರೆ ವ್ಯವಸ್ಥೆ ಮಾಡುವವರೆಗೆ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಸಲಹೆ ನೀಡಿದ್ದಾರೆ.

TAGGED:1419 government primary schools are yet to receive textbooks
Share This Article
Facebook Twitter Copy Link Print
Previous Article ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್
Next Article ನಾಳೆ ದೆಹಲಿಯಲ್ಲಿ ಸೆಮಿಕಾನ್ ಇಂಡಿಯಾ 2024 ಸಮಾವೇಶ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?