Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಮೊಬೈಲ್ ಫೋನ್ ಮೆದುಳಿನ ಕ್ಯಾನ್ಸರ್ ಗೆ ಕಾರಣವಾಗಬಹುದೇ?
ಲೈಫ್‌ಸ್ಟೈಲ್

ಮೊಬೈಲ್ ಫೋನ್ ಮೆದುಳಿನ ಕ್ಯಾನ್ಸರ್ ಗೆ ಕಾರಣವಾಗಬಹುದೇ?

Share
2 Min Read
SHARE

newsics.com
ಮೊಬೈಲ್ ಫೋನ್ಗಳು ಮತ್ತು ವೈರ್ಲೆಸ್ ತಂತ್ರಜ್ಞಾನಗಳಿಂದ ಬರುವ ವಿದ್ಯುತ್ಕಾಂತೀಯ ವಿಕಿರಣವು ಕ್ಯಾನ್ಸರ್ ಗೆ ಕಾರಣವಾಗಬಹುದು ಎಂಬ ಮಾತನ್ನು ಹೊಸ ಅಧ್ಯಯನವೊಂದು ಸುಳ್ಳು ಎಂದು ಬಹಿರಂಗಪಡಿಸಿದೆ. ವೈರ್ ಲೆಸ್ ತಂತ್ರಜ್ಞಾನಗಳು ರವಾನಿಸುವ ರೇಡಿಯೋ ತರಂಗಗಳು ತುಂಬಾ ದುರ್ಬಲವಾಗಿದ್ದು, ಅದರಿಂದ ಯಾವುದೇ ರೀತಿಯ ಹಾನಿಯಿಲ್ಲ. ಅಲ್ಲದೆ ಇವು ಡಿಎನ್ಎಗೆ ಹಾನಿ ಮಾಡಲು ಸಹ ಅವುಗಳಲ್ಲಿ ಸಾಕಷ್ಟು ಶಕ್ತಿ ಇಲ್ಲ ಜೊತೆಗೆ ಕ್ಯಾನ್ಸರ್ ಗೆ ಕಾರಣವಾಗುವ ಸಾಧ್ಯತೆಯೂ ಇಲ್ಲ ಎಂದು ಅಧ್ಯಯನ ತಿಳಿಸಿದೆ. ಈ ಹಿಂದೆ ಇದೇ ವಿಷಯವಾಗಿ ಅನೇಕ ರೀತಿಯ ಚರ್ಚೆ ನಡೆದಿತ್ತು. ಬಳಿಕ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ಬೆಂಬಲಿತವಾಗಿ ಹೊಸ ಅಧ್ಯಯನ ನಡೆದಿದ್ದು ಇದನ್ನು ಎನ್ವಿರಾನ್ಮೆಂnewsics.comಟ್ ಇಂಟರ್ನ್ಯಾಷನಲ್ನಲ್ಲಿ ಪ್ರಕಟಿಸಲಾಗಿದೆ.

“ಮೊಬೈಲ್ ಗಳಿಂದ ಮೆದುಳಿನ ಕ್ಯಾನ್ಸರ್ ಅಥವಾ ಇತರೆ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಗಳು ಬರುವುದಿಲ್ಲ ಎಂದು ಪುರಾವೆಗಳಿಂದ ಬಹಿರಂಗವಾಗಿದೆ.” ಎಂದು ಪ್ರಮುಖ ಲೇಖಕ ಕೆನ್ ಕರಿಪಿಡಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸ್ಟ್ರೇಲಿಯಾದ ವಿಕಿರಣ ರಕ್ಷಣೆ ಮತ್ತು ಪರಮಾಣು ಸುರಕ್ಷತಾ ಸಂಸ್ಥೆ (ಅರ್ಪನ್ಸಾ) ಈ ವಿಷಯದ ಬಗ್ಗೆ 5,000 ಕ್ಕೂ ಹೆಚ್ಚು ಅಧ್ಯಯನಗಳನ್ನು ಪರಿಶೀಲಿಸಿದೆ, 22 ದೇಶಗಳ 63 ಅಧ್ಯಯನಗಳನ್ನು ಕೇಂದ್ರೀಕರಿಸಿದೆ ಎಂಬುದು ತಿಳಿದು ಬಂದಿದೆ. ಮೊಬೈಲ್ ಫೋನ್ ಗಳು ಮತ್ತು ವೈರ್ ಲೆಸ್ ತಂತ್ರಜ್ಞಾನದಿಂದ ಹೊರಸೂಸುವ ರೇಡಿಯೋ ತರಂಗಗಳು ದೇಹವನ್ನು ನೇರವಾಗಿ ಹಾನಿಗೊಳಿಸುವಷ್ಟು ಶಕ್ತಿಯನ್ನು ಹೊಂದಿಲ್ಲ ಎಂಬುದಕ್ಕೆ ಪುರಾವೆಗಳು ಲಭ್ಯವಾಗಿದ್ದು ಇಲ್ಲಿಯವರೆಗೆ, ಯಾವುದೇ ಅಧ್ಯಯನಗಳು ಮೊಬೈಲ್ ಫೋನ್ ಬಳಕೆ ಮತ್ತು ಕ್ಯಾನ್ಸರ್ ನಡುವೆ ಸಂಬಂಧವಿದೆ ಎಂಬುದನ್ನು ದೃಢಪಡಿಸಿಲ್ಲ. ಆದ್ದರಿಂದ ವೈರ್ ಲೆಸ್ ತಂತ್ರಜ್ಞಾನಗಳು ಕ್ಯಾನ್ಸರ್ ಗೆ ಕಾರಣವಾಗುವುದಿಲ್ಲ ಎಂದು ಹೇಳಬಹುದಾಗಿದೆ.

ಮೊಬೈಲ್ ಫೋನ್ ಗಳು ರೇಡಿಯೋಫ್ರೀಕ್ವೆನ್ಸಿ (ಆರ್ ಎಫ್) ತರಂಗಗಳನ್ನು ಬಳಸಿಕೊಂಡು ಸಂಕೇತಗಳನ್ನು ವಿನಿಮಯ ಮಾಡಿಕೊಳ್ಳುತ್ತವೆ. ಫೋನ್ ನೆಟ್ ವರ್ಕ್ ಗಳು ಬಳಸುವ ರೇಡಿಯೋಫ್ರೀಕ್ವೆನ್ಸಿ ತರಂಗಗಳು ಅಯಾನೀಕರಣವಲ್ಲದ ವಿಕಿರಣದ ಒಂದು ರೂಪವಾಗಿದೆ. ಈ ವಿಕಿರಣವು ಡೇಟಾವನ್ನು ರವಾನಿಸಲು ಸಣ್ಣ ಪ್ರಮಾಣದ ಶಕ್ತಿಯನ್ನು ಬಳಸುತ್ತದೆ, ಮಾನವ ದೇಹ ಅಥವಾ ಡಿಎನ್ಎ (ಜೀನ್ಗಳು) ಗೆ ಹಾನಿ ಮಾಡಲು ಬೇಕಾಗುವಷ್ಟು ಶಕ್ತಿಯನ್ನು ಹೊಂದಿರುವುದಿಲ್ಲ. ಎಲ್ಲಾ 4 ಜಿ, 5 ಜಿ, ವೈ- ಫೈ ಮತ್ತು ಬ್ಲೂಟೂತ್ ಡೇಟಾವನ್ನು ರವಾನಿಸಲು ರೇಡಿಯೋ ತರಂಗಗಳನ್ನು ಅವಲಂಬಿಸಿದ್ದರೂ, ದೇಹದ ಅಂಗಾಂಶಗಳನ್ನು ಬಿಸಿ ಮಾಡಲು ಅಥವಾ ಡಿಎನ್ಎಗೆ ಹಾನಿ ಮಾಡಲು ಸಾಧ್ಯವಿಲ್ಲ ಎಂದು ಅಧ್ಯಯನ ತಿಳಿಸಿದೆ. ಭಾರತವು 1.2 ಬಿಲಿಯನ್ ಮೊಬೈಲ್ ಫೋನ್ ಬಳಕೆದಾರರನ್ನು ಮತ್ತು 600 ಬಿಲಿಯನ್ ಸ್ಮಾರ್ಟ್ಫೋನ್ ಬಳಕೆದಾರರನ್ನು ಹೊಂದಿದೆ. ಸ್ಮಾರ್ಟ್ಫೋನ್ ವಿಭಾಗದಲ್ಲಿ ಈ ಸಂಖ್ಯೆ 1.55 ಬಿಲಿಯನ್ ತಲುಪುವ ನಿರೀಕ್ಷೆಯಿದೆ.

TAGGED:Mobile phones exchange signals using radio frequency (RF) waves. The radiofrequency waves used by phone networks are non-ionizing
Share This Article
Facebook Twitter Copy Link Print
Previous Article ಭೂಮಿಯತ್ತ ಕ್ಷುದ್ರಗ್ರಹ; ಎಚ್ಚರಿಕೆ ನೀಡಿದ ಇಸ್ರೋ
Next Article ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಪತ್ನಿ, ತಾಯಿ ಭೇಟಿಗೆ ದರ್ಶನ್ ಮನವಿ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read
ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read
ಲೈಫ್‌ಸ್ಟೈಲ್

ಮಹಿಳೆಯರೇ. ಗಾಜಿನ ಬಳೆ ಧರಿಸೋದು ಎಷ್ಟು ಪ್ರಯೋಜನಕಾರಿ?

2 Min Read
ಪ್ರಮುಖಆರೋಗ್ಯ

ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?