Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬೆಂಗಳೂರಿನ ಈ ರಸ್ತೆಯಲ್ಲಿ ಇಂದು ವಾಹನ ಸಂಚಾರ ಬಂದ್
Uncategorized

ಬೆಂಗಳೂರಿನ ಈ ರಸ್ತೆಯಲ್ಲಿ ಇಂದು ವಾಹನ ಸಂಚಾರ ಬಂದ್

Share
1 Min Read
SHARE

newsics.com

ಬೆಂಗಳೂರು: ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಾಗೂ ಇಂದಿರಾನಗರದ 80 ಅಡಿ ರಸ್ತೆ ಮತ್ತು ಇಂದಿರಾನಗರ 100 ಅಡಿ ರಸ್ತೆ ಕಡೆಯಿಂದ ಹಳೆ ಮದ್ರಾಸ್ ರಸ್ತೆ ಮೂಲಕ ಗಣಪತಿ ಮೂರ್ತಿಗಳ ಮೆರವಣಿಗೆ ಬುಧವಾರ (ಸೆ.11) ನಡೆಯಲಿದೆ. ಹೀಗಾಗಿ ವಾಹನಗಳ ಸುಗಮ ಸಂಚಾರಕ್ಕಾಗಿ ಸಂಜೆ 5:00 ಗಂಟೆಯಿಂದ ಮರುದಿನ ಬೆಳಗ್ಗೆ 6:00 ಗಂಟೆವರೆಗೆ ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ಸಂಚಾರ ನಿರ್ಬಂಧ:

  • ಹಳೆ ಮದ್ರಾಸ್ ರಸ್ತೆ ಆಂಜನೇಯ ಜಂಕ್ಷನ್ನಿಂದ ಕೆನ್ಸಿಂಗ್ಟನ್ ಜಂಕ್ಷನ್ ಗುರುದ್ವಾರ ಜಂಕ್ಷನ್ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.
  • ಗಂಗಾಧರಜೆಟ್ಟಿ ರಸ್ತೆ ನಾಗಮ್ಮ ದೇವಸ್ಥಾನದ ಜಂಕ್ಷನ್‌ನಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್‌ ವರೆಗೆ ವಾಹನ ಸಂಚಾರ ಬಂದ್ ಮಾಡಲಾಗಿದೆ.
TAGGED:Vehicular traffic is closed today on this road in Bangalore 
Share This Article
Facebook Twitter Copy Link Print
Previous Article ಬೆಸ್ಟ್‌ ಫ್ರೆಂಡ್‌ ಕಚ್ಚಿದ ಗುರುತಿನ ಮೇಲೆ ಟ್ಯಾಟೂ ಹಾಕಿಸಿಕೊಂಡ ಯುವಕ
Next Article ಪೊಲೀಸರೆದುರೇ ಮದ್ಯದ ಬಾಟಲ್‌ಗಳನ್ನು ದೋಚಿದ ಎಣ್ಣೆಪ್ರಿಯರು! ವೈರಲ್ ವಿಡಿಯೋ ನೋಡಿ

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?