Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪೊಲೀಸರೆದುರೇ ಮದ್ಯದ ಬಾಟಲ್‌ಗಳನ್ನು ದೋಚಿದ ಎಣ್ಣೆಪ್ರಿಯರು! ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಪೊಲೀಸರೆದುರೇ ಮದ್ಯದ ಬಾಟಲ್‌ಗಳನ್ನು ದೋಚಿದ ಎಣ್ಣೆಪ್ರಿಯರು! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಗುಂಟೂರು: ಅಕ್ರಮ ಮದ್ಯವನ್ನು ನಾಶಪಡಿಸುತ್ತಿದ್ದ ವೇಳೆ ಪೊಲೀಸರ ಮುಂದೆಯೇ ಮದ್ಯಪ್ರಿಯರು ಮದ್ಯದ ಬಾಟಲಿಗಳನ್ನು ದೋಚಿದ ಪ್ರಸಂಗ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ.

ಗುಂಟೂರಿನ ಎಟಕೂರು ರಸ್ತೆಯ ಡಂಪಿಂಗ್‌ ಯಾರ್ಡ್‌ನಲ್ಲಿ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ 50 ಲಕ್ಷ ರು. ಮೌಲ್ಯದ 24 ಸಾವಿರ ಮದ್ಯದ ಬಾಟಲಿ ನಾಶಪಡಿಸಲು ಎಲ್ಲವನ್ನೂ ಸಾಲಾಗಿ ಜೋಡಿಸಿದ್ದರು. ಇನ್ನೇನು ಬಾಟಲಿಗಳನ್ನು ನಾಶಪಡಿಸಬೇಕು ಎನ್ನುವ ವೇಳೆಗೆ ಸುತ್ತಮುತ್ತಲಿನ ಮದ್ಯಪ್ರಿಯರ ಗುಂಪು ಧಾವಿಸಿ ಬಾಟಲಿಗಳನ್ನು ದೋಚಲು ಶುರು ಮಾಡಿದೆ. ಈ ಎಲ್ಲಾ ಘಟನೆ ಪೊಲೀಸರು ಮತ್ತು ಅಧಿಕಾರಿಗಳ ಮುಂದೆಯೇ ನಡೆದಿದೆ. ಆದರೂ ಪೊಲೀಸರು ಸುಮ್ಮನಿದ್ದರು. ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ.

ಈ ಹಿಂದೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ನಂದಿಗ್ರಾಮದಲ್ಲಿ ಬರೋಬ್ಬರಿ 5.47 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ನಾಶ ಮಾಡಲಾಗಿತ್ತು. ತೆಲಂಗಾಣದಿಂದ ಆಂಧ್ರ ಪ್ರದೇಶಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮದ್ಯವನ್ನು ನಿರಂತರವಾಗಿ ವಶಪಡಿಸಿಕೊಳ್ಳುತ್ತಾರೆ. ಹೀಗೆ ವಶಪಡಿಸಿಕೊಂಡ ಮದ್ಯ ಬಾಟಲ್‌ಗಳ ಸಂಖ್ಯೆ 2.43 ಲಕ್ಷಕ್ಕೆ ಏರಿಕೆಯಾಗಿತ್ತು. ಹೀಗಾಗಿ ಈ ಬಾಟಲ್‌ಗಳ ಮೇಲೆ ರೋಲರ್ ಹರಿಸುವ ಮೂಲಕ ನಾಶಗೊಳಿಸುವ ವೇಳೆ ಈ ಘಟನೆ ನಡೆದಿದೆ.

https://x.com/aajtak/status/1833350854511923627?t=TCueCzOiCXbGvk6tQdqlKA&s=19

ಹಾರುವ ಕಾರಿಗೆ ಭಾರತವೇ ಅತಿದೊಡ್ಡ ಮಾರುಕಟ್ಟೆ

ಉದ್ಯೋಗ, ವೇತನವೂ ಇಲ್ಲದೆ ಇಸ್ರೇಲ್ನಿಂದ ವಾಪಸಾಗುತ್ತಿರುವ ಕಾರ್ಮಿಕರು

ಬೆಸ್ಟ್‌ ಫ್ರೆಂಡ್‌ ಕಚ್ಚಿದ ಗುರುತಿನ ಮೇಲೆ ಟ್ಯಾಟೂ ಹಾಕಿಸಿಕೊಂಡ ಯುವಕ

TAGGED:Alcoholics grabbed bottles of alcohol in front of the police!
Share This Article
Facebook Twitter Copy Link Print
Previous Article ಬೆಂಗಳೂರಿನ ಈ ರಸ್ತೆಯಲ್ಲಿ ಇಂದು ವಾಹನ ಸಂಚಾರ ಬಂದ್
Next Article ದಿನ ಭವಿಷ್ಯ… 11-09-2024, ಬುಧವಾರ, ಮಿಥುನ- ಕರ್ಕಾಟಕ- ತುಲಾ- ಮಕರ: ಹಣಕಾಸು ಸ್ಥಿತಿ ನಿರಾಶಾದಾಯಕ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?